Tumakuru Bus Accident: ಅತೀ ವೇಗವೇ ದುರಂತಕ್ಕೆ ಕಾರಣ: ಅಧಿಕಾರಿಗಳು
ಪಾವಗಢ ಬಸ್ ದುರಂತದಲ್ಲಿ 20 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಕಾಲೇಜು ವಿದ್ಯಾರ್ಥಿಗಳ ಸಂಖ್ಯೆಯೇ ಹೆಚ್ಚಿದೆ. ಅತೀ ವೇಗದ ಚಾಲನೆ, ಓವರ್‌ಲೋಡ್ ಈ ದುರಂತಕ್ಕೆ ಕಾರಣ ಎನ್ನಲಾಗಿದೆ.
ತುಮಕೂರು (ಮಾ. 19): ಪಾವಗಢ ಬಸ್ ದುರಂತದಲ್ಲಿ 20 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಕಾಲೇಜು ವಿದ್ಯಾರ್ಥಿಗಳ ಸಂಖ್ಯೆಯೇ ಹೆಚ್ಚಿದೆ. ಅತೀ ವೇಗದ ಚಾಲನೆ, ಓವರ್‌ಲೋಡ್ ಈ ದುರಂತಕ್ಕೆ ಕಾರಣ ಎನ್ನಲಾಗಿದೆ.
Tumakuru Bus Accident: ಬಸ್ ದುರಂತದಲ್ಲಿ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸರ್ಕಾರ
ಅತಿಯಾದ ಸ್ಪೀಡ್‌ನಿಂದಲೇ ಭೀಕರ ಅಪಘಾತವಾಗಿದೆ. ರಸ್ತೆ ಕಿರಿದಾಗಿದೆ, ಜಾಗರೂಕರಾಗಿ ಡ್ರೈವ್ ಮಾಡಬೇಕಿತ್ತು. ಅತಿವೇಗವೇ ಈ ದುರಂತಕ್ಕೆ ಕಾರಣ' ಎಂದು ಸಂಚಾರಿ ಹೆಚ್ಚುವರಿ ಆಯುಕ್ತ ನರೇಂದ್ರ ಹೋಳ್ಕರ್ ಹೇಳಿದ್ದಾರೆ.