
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಶಾಕ್ ಮೇಲೆ ಶಾಕ್....!
ಕೊರೋನಾ ಮಹಾಮಾರಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಶಾಕ್ ಮೇಲೆ ಶಾಕ್ ಕೊಟ್ಟಿದೆ.
ಬೆಂಗಳೂರು, (ಜೂನ್.20): ಕೊರೋನಾ ಮಹಾಮಾರಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಶಾಕ್ ಮೇಲೆ ಶಾಕ್ ಕೊಟ್ಟಿದೆ.
ಸಿಎಂ ಮನೆ ಬಾಗಿಲಿಗೂ ಬಂತು ಕೊರೋನಾ... ಶುರುವಾಗಿದೆ ಟೆನ್ಷನ್..ಟೆನ್ಷನ್..!
ಬಿಎಸ್‌ವೈ ನಿವಾಸದ ರಸ್ತೆಯಲ್ಲಿರುವ ಕಬಾಬ್ ಸೆಂಟರ್ ಮಾಲೀಕನಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಿಎಂ ಗೃಹ ಕಚೇರಿ ಕೃಷ್ಣ ಆಯ್ತು, ಇದೀಗ ಡಾಲರ್ಸ್ ಕಾಲೋನಿಯ ನಿವಾಸಕ್ಕೂ ಟೆನ್ಷನ್ ಶುರುವಾಗಿದೆ.