ಆಪತ್ಕಾಲದಲ್ಲಿ ಕೊರೊನಾ ಸೋಂಕಿತರಿಗೆ ಆಕ್ಸಿಜನ್ ನೆರವು ನೀಡಿದ ಹೀರೋಗಳಿವರು..!

ಕೊರೊನಾ ಸೋಂಕಿತರಿಗೆ ಬೆಡ್‌ಗಳ ಕೊರತೆ, ಆಕ್ಸಿಜನ್ ಕೊರತೆ, ಮೆಡಿಸನ್‌ಗಳ ಕೊರತೆ ಎದುರಾಗಿದೆ. ಅದರಲ್ಲೂ ಆಕ್ಸಿಜನ್ ಸಿಲಿಂಡರ್‌ಗಳ ಕೊರತೆ ದೊಡ್ಡ ಸವಾಲಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಮೇ. 08): ಕೊರೊನಾ ಸೋಂಕಿತರಿಗೆ ಬೆಡ್‌ಗಳ ಕೊರತೆ, ಆಕ್ಸಿಜನ್ ಕೊರತೆ, ಮೆಡಿಸನ್‌ಗಳ ಕೊರತೆ ಎದುರಾಗಿದೆ. ಅದರಲ್ಲೂ ಆಕ್ಸಿಜನ್ ಸಿಲಿಂಡರ್‌ಗಳ ಕೊರತೆ ದೊಡ್ಡ ಸವಾಲಾಗಿದೆ. ಇಂತಹ ಸಮಯದಲ್ಲಿ ನಟ ಸೋನು ಸೂದ್, ಶಾಸಕ ಗೋಪಾಲಯ್ಯ, ಕಿಚ್ಚ ಚಾರಿಟೇಬಲ್ ಟ್ರಸ್ಟ್ ಸೋಂಕಿತರ ನೆರವಿಗೆ ಧಾವಿಸಿದ್ದಾರೆ. ಆಕ್ಸಿಜನ್ ಪೂರೈಸುತ್ತಿದ್ದಾರೆ. ಇವರೇ ಇಂದಿನ ಆಕ್ಸಿಜನ್ ಹೀರೋಗಳು. 

ಚಾಮರಾಜನಗರ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕಿಚ್ಚ ಚಾರಿಟೇಬಲ್ ಟ್ರಸ್ಟ್‌ನಿಂದ ನೆರವು

Related Video