ಆಕ್ಸಿಜನ್‌ ಕೊರತೆ: ಸಿಎಂಗೆ ಬಿಜೆಪಿ ಹೈಕಮಾಂಡ್‌ನಿಂದ ಮಹತ್ವದ ಸೂಚನೆ!

ಕರ್ನಾಟಕದಲ್ಲಿ ಕೊರೋನಾ ಹಾವಳಿ ದಿನೇ ದಿನೇ ಹೆಚ್ಚಾಘುತ್ತಿದೆ. ಇದರೊಂದಿಗೆ ಆಕ್ಸಿಜನ್‌ಗೂ ಬೇಡಿಕೆ ವೃದ್ಧಿಸುತ್ತಿದೆ. ಸದ್ಯ ಆಮ್ಲಜನಕ ಪೂರೈಸಬೇಕಾದ ತುರ್ತು ಪರಿಸ್ಥಿತಿ ಎದುರಾಗಿದೆ. ಹೀಗಿರುವಾಗ ಬಿಜೆಪಿ ಹೈಕಮಾಂಡ್‌ ಸರ್ಕಾರಕ್ಕೆ ಕಟ್ಟುನಿಟ್ಟಿನ ಕ್ರಮ ಕೂಗೊಳ್ಳುವಂತೆ ಸೂಚಿಸಿದೆ.

First Published May 4, 2021, 2:59 PM IST | Last Updated May 4, 2021, 4:53 PM IST

ಬೆಂಗಳೂರು(ಮೇ.04): ಕರ್ನಾಟಕದಲ್ಲಿ ಕೊರೋನಾ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ. ಇದರೊಂದಿಗೆ ಆಕ್ಸಿಜನ್‌ಗೂ ಬೇಡಿಕೆ ವೃದ್ಧಿಸುತ್ತಿದೆ. ಸದ್ಯ ಆಮ್ಲಜನಕ ಪೂರೈಸಬೇಕಾದ ತುರ್ತು ಪರಿಸ್ಥಿತಿ ಎದುರಾಗಿದೆ. ಹೀಗಿರುವಾಗ ಬಿಜೆಪಿ ಹೈಕಮಾಂಡ್‌ ಸರ್ಕಾರಕ್ಕೆ ಕಟ್ಟುನಿಟ್ಟಿನ ಕ್ರಮ ಕೂಗೊಳ್ಳುವಂತೆ ಸೂಚಿಸಿದೆ.

ಅತ್ತ ಈ ನಿಟ್ಟಿನಲ್ಲಿ ಉಸ್ತುವಾರಿ ಸಚಿವ ಅರುಣ್ ಸಿಂಗ್ ಕೂಡಾ ಸಿಎಂ ಬಿಎಸ್‌ವೈ ಹಾಗೂ ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ಗೆ ಕರೆ ಮಾಡಿ ಮಾತನಾಡಿದ್ದಾರೆ. ಈ ವೇಳೆ ಚಾಮರಾಜನಗರ ದುರಂತದ ಬಗ್ಗೆಯೂ ಉಲ್ಲೇಖಿಸಿ, ಆಕ್ಸಿಜನ್ ಪೂರೈಕೆಗೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona