ಪಂಚಮಸಾಲಿ ಫೈಟ್‌: ಮಾಡು ಇಲ್ಲವೇ ಮಡಿ ಹೋರಾಟಕ್ಕೆ ತೀರ್ಮಾನ

ಉಪವಾಸ ಸತ್ಯಾಗ್ರಹ ನಡೆಯೋದಿಲ್ಲ| ಧರಣಿ ಸತ್ಯಾಗ್ರಹ ನಡೆಸುವ ನಿರ್ಧಾರ| ಶಾಸಕರು ಸದನದಲ್ಲಿ ಧ್ವನಿ ಎತ್ತುತ್ತಾರೆ, ಅಧಿವೇಶನದಲ್ಲಿ ಸಿಎಂ ಯಡಿಯೂರಪ್ಪ ಸೂಕ್ತ ಉತ್ತರ ನೀಡಬೇಕು| ನಿವೃತ್ತ ನ್ಯಾಯಾಧೀಶರ ಸಮಿತಿ ನಾವು ಒಪ್ಪುವುದಿಲ್ಲ: ಜಯಮೃತ್ಯುಂಜಯ ಸ್ವಾಮೀಜಿ| 

Share this Video
  • FB
  • Linkdin
  • Whatsapp

ಬೆಂಗಳೂರು(ಮಾ.05): ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಹೋರಾಟ ಸಧ್ಯಕ್ಕೆ ನಿಲ್ಲುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಹೌದು, ಮಾಡು ಇಲ್ಲವೇ ಮಡಿ ಹೋರಾಟಕ್ಕೆ ತೀರ್ಮಾನಿಸಲಾಗಿದೆ ಎಂದು ಹೇಳಲಾಗುತ್ತಿದೆ. ಉಪವಾಸ ಸತ್ಯಾಗ್ರಹ ನಡೆಯೋದಿಲ್ಲ, ಆದ್ರೆ ಧರಣಿ ಸತ್ಯಾಗ್ರಹ ನಡೆಸುವ ನಿರ್ಧಾರಕ್ಕೆ ಬರಲಾಗಿದೆ.

ರಾಸಲೀಲೆ ಪ್ರಕರಣ: ರಮೇಶ್‌ ಜಾರಕಿಹೊಳಿ ವಿರುದ್ಧ FIR?

ನಮ್ಮ ಶಾಸಕರು ಸದನದಲ್ಲಿ ಧ್ವನಿ ಎತ್ತುತ್ತಾರೆ, ಅಧಿವೇಶನದಲ್ಲಿ ಸಿಎಂ ಯಡಿಯೂರಪ್ಪ ಸೂಕ್ತ ಉತ್ತರ ನೀಡಬೇಕು. ನಿವೃತ್ತ ನ್ಯಾಯಾಧೀಶರ ಸಮಿತಿಯನ್ನ ನಾವು ಒಪ್ಪುವುದಿಲ್ಲ ಎಂದು ಜಯಮೃತ್ಯುಂಜಯ ಸ್ವಾಮೀಜಿ ಅವರು ಸ್ಪಷ್ಟಪಡಿಸಿದ್ದಾರೆ. 

Related Video