ತುಮಕೂರಿಗೆ ಆಗಮಿಸಿದ ಪಂಚಮಸಾಲಿ ಪಾದಯಾತ್ರೆ

ಪಂಚಮಸಾಲಿಗಳಿಗೆ 2ಎ ಮೀಸಲಾತಿಗೆ ಆಗ್ರಹಿಸಿ ಕೂಡಲಸಂಗಮದಿಂದ ಬೆಂಗಳೂರಿಗೆ ಹೊರಟಿರುವ ಪಾದಯಾತ್ರೆ ತುಮಕೂರು ಜಿಲ್ಲೆ ಶಿರಾ ತಾಲೂಕು ತಾವರೆಕೆರೆಗೆ ಆಗಮಿಸಿತು. 

 

First Published Feb 7, 2021, 9:48 AM IST | Last Updated Feb 7, 2021, 9:48 AM IST

 ತುಮಕೂರು (ಫೆ.07):  ಪಂಚಮಸಾಲಿಗಳಿಗೆ 2ಎ ಮೀಸಲಾತಿಗೆ ಆಗ್ರಹಿಸಿ ಕೂಡಲಸಂಗಮದಿಂದ ಬೆಂಗಳೂರಿಗೆ ಹೊರಟಿರುವ ಪಾದಯಾತ್ರೆ ತುಮಕೂರು ಜಿಲ್ಲೆ ಶಿರಾ ತಾಲೂಕು ತಾವರೆಕೆರೆಗೆ ಆಗಮಿಸಿತು. 

ಪಂಚಮಸಾಲಿ 2A ಮೀಸಲಾತಿಗೆ ಪ್ರಸ್ತಾವನೆ: ಗೃಹ ಸಚಿವ ಬೊಮ್ಮಾಯಿ ಪ್ರತಿಕ್ರಿಯೆ

ಪಂಚಮಸಾಲಿಗಳಿಗೆ 2ಎ ಮೀಸಲಾತಿಗೆ ಆಗ್ರಹಿಸಿ ಕೂಡಲ ಸಂಗಮದಿಂದ ಬೆಂಗಳೂರಿಗೆ ಹೊರಟಿರುವ ಪಾದಯಾತ್ರೆ ತುಮಕೂರು ಜಿಲ್ಲೆ ಶಿರಾ ತಾಲೂಕು ತಾವರೆಕೆರೆಗೆ ಪ್ರವೇಶಿಸಿದೆ.  ಈ ವೇಳೆ ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿಗಳಿಗೆ 2ಎ ಮೀಸಲಾತಿಗೆ ಆಗ್ರಹಿಸಿ ಉತ್ತರ ಕರ್ನಾಟಕ ನಾಯಕ ಬಸವನಗೌಡ ಪಾಟೀಲ್‌ ವಿಧಾನಸಭೆಯಲ್ಲಿ ಗುಡುಗಿರುವುದರಿಂದ ನಮ್ಮ ಹೋರಾಟಕ್ಕೆ ಸಂವಿಧಾನ ಬದ್ಧ ಹಾಗೂ ಆಡಳಿತಾತ್ಮಕ ಶಕ್ತಿ ಬಂದಿದೆ ಎಂದು ತಿಳಿಸಿದರು.
 

Video Top Stories