Asianet Suvarna News Asianet Suvarna News

ಆನ್‌ಲೈನ್‌ ಕ್ಲಾಸ್‌ಗೆ ಪೋಷಕರ ಸಿದ್ಧತೆ; ಮೊಬೈಲ್, ಟ್ಯಾಬ್ಲೆಟ್‌ಗೆ ಭರ್ಜರಿ ಡಿಮ್ಯಾಂಡ್..!

ಮಕ್ಕಳ ಆನ್‌ಲೈನ್‌ ಕ್ಲಾಸ್‌ಗೆ ಪೋಷಕರು ಸಿದ್ಧತೆ ನಡೆಸುತ್ತಿದ್ದಾರೆ. ಮೊಬೈಲ್ ಅಂಗಡಿಗಳತ್ತ ಧಾವಿಸುತ್ತಿದ್ದಾರೆ. ಮೊಬೈಲ್, ಟ್ಯಾಬ್ಲೆಟ್‌ಗೆ ಭರ್ಜರಿ ಬೇಡಿಕೆ ಬಂದಿದೆ. ಮಕ್ಕಳ ಅನುಕೂಲಕ್ಕಾಗಿ ಸಿದ್ಧತೆ ನಡೆಸುತ್ತಿದ್ದಾರೆ. 

ಬೆಂಗಳೂರು (ಜು. 08): ಮಕ್ಕಳ ಆನ್‌ಲೈನ್‌ ಕ್ಲಾಸ್‌ಗೆ ಪೋಷಕರು ಸಿದ್ಧತೆ ನಡೆಸುತ್ತಿದ್ದಾರೆ. ಮೊಬೈಲ್ ಅಂಗಡಿಗಳತ್ತ ಧಾವಿಸುತ್ತಿದ್ದಾರೆ. ಮೊಬೈಲ್, ಟ್ಯಾಬ್ಲೆಟ್‌ಗೆ ಭರ್ಜರಿ ಬೇಡಿಕೆ ಬಂದಿದೆ. ಮಕ್ಕಳ ಅನುಕೂಲಕ್ಕಾಗಿ ಸಿದ್ಧತೆ ನಡೆಸುತ್ತಿದ್ದಾರೆ. 

ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಶಿಕ್ಷಣ ಬೇಕೋ.? ಬೇಡ್ವೋ.?

ಕೋವಿಡ್ 19 ನಂತರ ಆನ್‌ಲೈನ್ ಕ್ಲಾಸ್ ನಡೆಸುವ ಬಗ್ಗೆ ಸರ್ಕಾರ, ಶಾಲೆಗಳು ನಿರ್ಧರಿಸಿದ್ದು ಈ ಬಗ್ಗೆ ಮಾತುಕತೆ ನಡೆಯುತ್ತಿದೆ. ಕೆಲವೊಂದು ಕಾಲೇಜುಗಳು ಈಗಾಗಲೇ ಶುರು ಮಾಡಿವೆ. ಹಾಗಾಗಿ ಮೊಬೈಲ್, ಟ್ಯಾಬ್ಲೆಟ್‌ಗಳಿಗೆ ಬೇಡಿಕೆ ಹೆಚ್ಚಾಗಿದ್ದು ವ್ಯಾಪಾರವೂ ಬಲು ಜೋರಾಗಿದೆ. ಸಂಗೀತಾ ಮೊಬೈಲ್ಸ್‌ ಎಂಡಿ ಸುಭಾಶ್ ಚಂದ್ರ ಈ ಬಗ್ಗೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.