ಸೋಂಕಿತರಿಗೆ ಚಿಕಿತ್ಸೆಯೂ ಇಲ್ಲ, ಊಟವೂ ಇಲ್ಲ: ಕೋವಿಡ್ ಆಸ್ಪತ್ರೆ ಅವ್ಯವಸ್ಥೆ ಇದು.!

ಇಡೀ ರಾಜ್ಯವೇ ನೋಡಬೇಕಾದ ಸುದ್ದಿ ಇದು. ಕೋವಿಡ್ ಆಸ್ಪತ್ರೆಗಳ ಕರ್ಮಕಾಂಡವನ್ನು ಸುವರ್ಣ ನ್ಯೂಸ್ ಬಯಲು ಮಾಡುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೂ ಆಸ್ಪತ್ರೆಗಳಲ್ಲಿ ವ್ಯವಸ್ಥೆ ಸುಧಾರಿಸಿಲ್ಲ. ಸೋಂಕಿತರಿಗೆ ಊಟ ಅಷ್ಟೇ ಅಲ್ಲ ಚಿಕಿತ್ಸೆಯೂ ಸಿಗುತ್ತಿಲ್ಲ. ವೈದ್ಯರು ಪರೀಕ್ಷೆಯನ್ನೂ ಮಾಡುತ್ತಿಲ್ಲ. ಚಿಕಿತ್ಸೆಯನ್ನೂ ಕೊಡುತ್ತಿಲ್ಲ. ಕೋವಿಡ್ ಆಸ್ಪತ್ರೆಗಳ ಅವ್ಯವಸ್ಥೆಯನ್ನು ಸೋಂಕಿತರು ಬಹಿರಂಗಪಡಿಸಿದ್ದಾರೆ. ಆಸ್ಪತ್ರೆಯ ಅವ್ಯವಸ್ಥೆಯನ್ನು ಅವರ ಮಾತುಗಳಲ್ಲೇ ಕೇಳಿ..!
 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 23): ಇಡೀ ರಾಜ್ಯವೇ ನೋಡಬೇಕಾದ ಸುದ್ದಿ ಇದು. ಕೋವಿಡ್ ಆಸ್ಪತ್ರೆಗಳ ಕರ್ಮಕಾಂಡವನ್ನು ಸುವರ್ಣ ನ್ಯೂಸ್ ಬಯಲು ಮಾಡುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೂ ಆಸ್ಪತ್ರೆಗಳಲ್ಲಿ ವ್ಯವಸ್ಥೆ ಸುಧಾರಿಸಿಲ್ಲ. ಸೋಂಕಿತರಿಗೆ ಊಟ ಅಷ್ಟೇ ಅಲ್ಲ ಚಿಕಿತ್ಸೆಯೂ ಸಿಗುತ್ತಿಲ್ಲ. ವೈದ್ಯರು ಪರೀಕ್ಷೆಯನ್ನೂ ಮಾಡುತ್ತಿಲ್ಲ. ಚಿಕಿತ್ಸೆಯನ್ನೂ ಕೊಡುತ್ತಿಲ್ಲ. ಕೋವಿಡ್ ಆಸ್ಪತ್ರೆಗಳ ಅವ್ಯವಸ್ಥೆಯನ್ನು ಸೋಂಕಿತರು ಬಹಿರಂಗಪಡಿಸಿದ್ದಾರೆ. ಆಸ್ಪತ್ರೆಯ ಅವ್ಯವಸ್ಥೆಯನ್ನು ಅವರ ಮಾತುಗಳಲ್ಲೇ ಕೇಳಿ..!

ಸುವರ್ಣ ನ್ಯೂಸ್ ವರದಿಯಿಂದ ಎಚ್ಚೆತ್ತ ಬಿಬಿಎಂಪಿ ಅಧಿಕಾರಿಗಳು: ಕಲಾಸಿಪಾಳ್ಯ ಸೀಲ್‌ಡೌನ್

Related Video