ಚಿಕಿತ್ಸೆ ಫಲಿಸದೇ ಸೋಂಕಿತ ಸಾವು, ವೈದ್ಯರ ಮೇಲೆ ಸಂಬಂಧಿಕರಿಂದ ಹಲ್ಲೆ

- ಚಿಕಿತ್ಸೆ ಫಲಕಾರಿಯಾಗದೇ, ಕೊರೊನಾ ಸೋಂಕಿತ ಮೃತ್ಯು- ಆಸ್ಪತ್ರೆ ಸಿಬ್ಬಂದಿ ಮೇಲೆ ಸಂಬಂಧಿಕರಿಂದ ಹಲ್ಲೆ - ಮೈಸೂರಿನ ಕೆ. ಆರ್ ಆಸ್ಪತ್ರೆಯಲ್ಲಿ ಘಟನೆ 

Share this Video
  • FB
  • Linkdin
  • Whatsapp

ಮೈಸೂರು (ಮೇ. 14): ಚಿಕಿತ್ಸೆ ಫಲಕಾರಿಯಾಗದೇ, ಕೊರೊನಾ ಸೋಂಕಿತ ಮೃತಪಟ್ಟಿದ್ದು, ಆಸ್ಪತ್ರೆ ಸಿಬ್ಬಂದಿ ಮೇಲೆ ಸಂಬಂಧಿಕರು ಹಲ್ಲೆ ನಡೆಸಿರುವ ಘಟನೆ ಮೈಸೂರಿನ ಕೆ. ಆರ್ ಆಸ್ಪತ್ರೆಯಲ್ಲಿ ನಡೆದಿದೆ. ಬೆಡ್‌ ಇಲ್ಲ ಎಂದರೂ ಸೋಂಕಿತ ಆಸ್ಪತ್ರೆಯಲ್ಲಿ ಉಳಿದುಕೊಂಡಿದ್ದರು. ನಂತರ ಚಿಕಿತ್ಸೆ ಫಲಿಸದೇ ಸೋಂಕಿತ ಮೃತಪಟ್ಟಿದ್ಧಾರೆ. ಸಂಬಂಧಿಕರು ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದು, ರಕ್ಷಣೆಗಾಗಿ ಪೊಲೀಸರಿಗೆ ದೂರು ನೀಡಲಾಗಿದೆ. 

ಜಗತ್ತಲ್ಲಿ ಮೋಸ್ಟ್ ಸೆಕ್ಯುಲರ್ ಡಿಸೀಸ್ ಇದ್ರೆ ಅದು ಕೊರೊನಾ: ಸಿದ್ದರಾಮಯ್ಯ

Related Video