Asianet Suvarna News Asianet Suvarna News

ಮಾಸ್ಕ್ ಇಲ್ಲ; ಸಾಮಾಜಿಕ ಅಂತರದ ಪ್ರಶ್ನೆಯೇ ಇಲ್ಲ; ಇದು ವಿಜಯನಗರದ ದೃಶ್ಯ

ಮಾಸ್ಕ್ ಹಾಕಿಕೊಳ್ಳಿ ಎಂದು ಎಷ್ಟೇ ಹೇಳಿದರೂ ಜನ ಮಾತು ಕೇಳುತ್ತಿಲ್ಲ. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುತ್ತಿಲ್ಲ. ಇಂತದ್ದೊಂದು ದೃಶ್ಯ ವಿಜಯನಗರದಲ್ಲಿ ಕಂಡು ಬಂದಿದೆ. ಪೊಲೀಸರು ಎಷ್ಟೇ ಮನವಿ ಮಾಡಿಕೊಂಡರೂ ಜನರು ತಮಗೆ ಅಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ. ಅಲ್ಲಿನ ಗ್ರೌಂಡ್ ರಿಪೋರ್ಟ್ ಇಲ್ಲಿದೆ ನೋಡಿ! 

 

ಬೆಂಗಳೂರು (ಏ. 26): ಮಾಸ್ಕ್ ಹಾಕಿಕೊಳ್ಳಿ ಎಂದು ಎಷ್ಟೇ ಹೇಳಿದರೂ ಜನ ಮಾತು ಕೇಳುತ್ತಿಲ್ಲ. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುತ್ತಿಲ್ಲ. ಇಂತದ್ದೊಂದು ದೃಶ್ಯ ವಿಜಯನಗರದಲ್ಲಿ ಕಂಡು ಬಂದಿದೆ. ಪೊಲೀಸರು ಎಷ್ಟೇ ಮನವಿ ಮಾಡಿಕೊಂಡರೂ ಜನರು ತಮಗೆ ಅಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ. ಅಲ್ಲಿನ ಗ್ರೌಂಡ್ ರಿಪೋರ್ಟ್ ಇಲ್ಲಿದೆ ನೋಡಿ! 

ಒಂದೇ ಒಂದು ಕೊರೋನಾ ಕೇಸ್; ನಿಟ್ಟುಸಿರು ಬಿಟ್ಟ ಕರ್ನಾಟಕ

Video Top Stories