ಮಾಲೂರಿನಲ್ಲಿ ವ್ಯಾಕ್ಸಿನ್‌ ಉತ್ಪಾದನೆ: ಕರ್ನಾಟಕಕ್ಕೆ ಪ್ರಾಶಸ್ತ್ಯದಲ್ಲಿ ಲಸಿಕೆ, ಸುಧಾಕರ್‌

* ಜೂನ್‌ ಅಂತ್ಯಕ್ಕೆ 1 ಕೋಟಿ, ಜುಲೈನಲ್ಲಿ 2 ರಿಂದ 3 ಕೋಟಿ, ಆಗಸ್ಟ್‌ನಲ್ಲಿ 5 ಕೋಟಿ ಡೋಸ್‌ ಉತ್ಪಾದನೆ
*  ಕೋಲಾರ ಜಿಲ್ಲೆಯ ಮಾಲೂರು ಘಟಕದಲ್ಲಿ ಕೋವ್ಯಾಕ್ಸಿನ್‌ ಲಸಿಕೆ ಉತ್ಪಾದನೆ
*  ಭಾರತ್‌ ಬಯೋಟೆಕ್‌ ಕಂಪನಿಗೆ ಅನುಮತಿ 

First Published May 17, 2021, 2:10 PM IST | Last Updated May 17, 2021, 2:17 PM IST

ಬೆಂಗಳೂರು(ಮೇ.17): ಕೋಲಾರ ಜಿಲ್ಲೆಯ ಮಾಲೂರು ಘಟಕದಲ್ಲಿ ಕೊರೋನಾ ಕೋವ್ಯಾಕ್ಸಿನ್‌ ಲಸಿಕೆ ಉತ್ಪಾದನೆ ಮಾಡಲು ಭಾರತ್‌ ಬಯೋಟೆಕ್‌ ಕಂಪನಿಗೆ ಅನುಮತಿ ನೀಡಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ತಿಳಿಸಿದ್ದಾರೆ. ಜೂನ್‌ ಅಂತ್ಯಕ್ಕೆ 1 ಕೋಟಿ, ಜುಲೈನಲ್ಲಿ 2 ರಿಂದ 3 ಕೋಟಿ, ಆಗಸ್ಟ್‌ನಲ್ಲಿ 5 ಕೋಟಿ ಡೋಸ್‌ ಲಸಿಕೆ ಉತ್ಪಾದನೆ ಗುರಿ ಹೊಂದಲಾಗಿದೆ. ಕರ್ನಾಟಕಕ್ಕೆ ಪ್ರಾಶಸ್ತ್ಯದಲ್ಲಿ ಲಸಿಕೆ ಕೊಡುವ ಭರವಸೆಯನ್ನ ಸಚಿವರು ನೀಡಿದ್ದಾರೆ. 

ಕೊರೋನಾ ಮಧ್ಯೆ ಶಾಕ್‌ ಕೊಟ್ಟ ವೈದ್ಯರು..?

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

Video Top Stories