PFI ಖಾತೆಯಲ್ಲಿ 100 ಕೋಟಿ ; ಸಿಎಎ ವಿರೋಧಿ ಪ್ರತಿಭಟನೆ, ಬೆಂಗ್ಳೂರು ಗಲಭೆಗೂ ಸಂದಾಯವಾಗಿತ್ತಾ ಹಣ?

ವಿವಾದಿತ ಸಂಘಟನೆ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಹಾಗೂ ಅದರ ವಿದ್ಯಾರ್ಥಿ ಸಂಘಟನೆಯಾದ ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ (ಸಿಎಫ್‌ಐ) ಖಾತೆಗಳಲ್ಲಿ ವಿವಿಧ ಮೂಲಗಳಿಂದ 100 ಕೋಟಿ ರು. ಹಣ ಸಂಗ್ರಹವಾಗಿರುವುದು ಪತ್ತೆಯಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ.) ಹೇಳಿದೆ. 

First Published Dec 26, 2020, 5:26 PM IST | Last Updated Dec 26, 2020, 5:33 PM IST

ಬೆಂಗಳೂರು (ಡಿ. 26): ವಿವಾದಿತ ಸಂಘಟನೆ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಹಾಗೂ ಅದರ ವಿದ್ಯಾರ್ಥಿ ಸಂಘಟನೆಯಾದ ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ (ಸಿಎಫ್‌ಐ) ಖಾತೆಗಳಲ್ಲಿ ವಿವಿಧ ಮೂಲಗಳಿಂದ 100 ಕೋಟಿ ರು. ಹಣ ಸಂಗ್ರಹವಾಗಿರುವುದು ಪತ್ತೆಯಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ.) ಹೇಳಿದೆ. ಅಲ್ಲದೆ, ಸಿಎಎ ವಿರೋಧಿ ಪ್ರತಿಭಟನೆಗಳು ಹಾಗೂ ಇತ್ತೀಚಿನ ಬೆಂಗಳೂರು ಗಲಭೆಗಳಲ್ಲಿ ಪಿಎಫ್‌ಐ ಪಾತ್ರ ಕಂಡುಬಂದಿದೆ ಎಂಬ ಗಂಭೀರ ಆರೋಪವನ್ನು ಇ.ಡಿ. ಮಾಡಿದೆ.

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಬಿಜೆಪಿ ವಿರುದ್ಧ ತಿರುಗಿ ಬಿದ್ದ ದಳಪತಿಗಳು

ಕಳೆದ ಹಲವು ವರ್ಷಗಳಲ್ಲಿ ಸಿಎಫ್‌ಐ ಖಾತೆಯಲ್ಲಿ 100 ಕೋಟಿ ರು. ಹಣ ಇರಿಸಿರುವುದು ಪತ್ತೆಯಾಗಿದೆ. ನಗದು ರೂಪದಲ್ಲಿ ಠೇವಣಿಗೆ ಹಣ ನೀಡಿದ್ದು ಗೊತ್ತಾಗಿದೆ. ಈ ಹಣದ ಮೂಲದ ಪತ್ತೆಗೆ ತನಿಖೆ ನಡೆದಿದೆ. ಹಾಗಾದರೆ ಈ ಹಣ ಬಂದಿದ್ದೆಲ್ಲಿಂದ..? ಏನಿದರ ಮೂಲ..? ಇಲ್ಲಿದೆ ಹೆಚ್ಚಿನ ಅಪ್‌ಡೇಟ್ಸ್...!

Video Top Stories