ಬಿಎಸ್‌ವೈಗೆ ಕರೆ ಮಾಡಿ ವಿಶೇಷವಾಗಿ ಅಭಿನಂದಿಸಿದ ಮೋದಿ, ಕಾರಣ..?

ಸಿಎಂ ಯಡಿಯೂರಪ್ಪನವರಿಗೆ ಪ್ರಧಾನಿ ಮೋದಿ ಕರೆ ಮಾಡಿ ರಾಜ್ಯದ ಕೊರೊನಾ ಸ್ಥಿತಿ ಬಗ್ಗೆ ವಿಚಾರಿಸಿದ್ದಾರೆ. ನೈಟ್ ಕರ್ಫ್ಯೂ ಬಗ್ಗೆಯೂ ಮಾಹಿತಿ ಪಡೆದಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಏ. 11): ಸಿಎಂ ಯಡಿಯೂರಪ್ಪನವರಿಗೆ ಪ್ರಧಾನಿ ಮೋದಿ ಕರೆ ಮಾಡಿ ರಾಜ್ಯದ ಕೊರೊನಾ ಸ್ಥಿತಿ ಬಗ್ಗೆ ವಿಚಾರಿಸಿದ್ದಾರೆ. ನೈಟ್ ಕರ್ಫ್ಯೂ ಬಗ್ಗೆಯೂ ಮಾಹಿತಿ ಪಡೆದಿದ್ದಾರೆ. ಮೈಕ್ರೋ ಕಂಟೈನ್ಮೆಂಟ್ ಝೋನ್‌ಗಳಲ್ಲಿ ಕೋವಿಡ್ ಟೆಸ್ಟ್ ಹೆಚ್ಚಿಸಿ ಎಂದು ಸಲಹೆ ನೀಡಿದ್ದಾರೆ. ಜೊತೆಗೆ ಕೊರೊನಾ ಕಂಟ್ರೋಲ್‌ಗೆ ರಾಜ್ಯ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಕೊರೊನಾ ನಿರ್ಲಕ್ಷ್ಯ ಮಾಡಿದರೆ, ಬೆಂಗಳೂರಿನಲ್ಲಿ ವೆಂಟಿಲೇಟರ್ ಸಿಗಲ್ಲ ನೋಡಿ..!

Related Video