
ಹಿರೇನಾಗವಲ್ಲಿ ಕ್ರಷರ್ ದುರಂತ: ಮೃತರ ಕುಟುಂಬಕ್ಕೆ ಪಿಎಂ ಮೋದಿ ಸಾಂತ್ವನ
ಚಿಕ್ಕಬಳ್ಳಾಪುರ ಹಿರೇನಾಗವಲ್ಲಿ ಕ್ರಷರ್‌ನಲ್ಲಿ ಜಿಲೆಟಿನ್ ಸ್ಪೋಟಗೊಂಡು 6 ಮಂದಿ ಸಾವನ್ನಪ್ಪಿದ್ದಾರೆ. ಮೃತ ಕಾರ್ಮಿಕರಿಗೆ ಮೋದಿ ಸಂತಾಪ ಸೂಚಿಸಿದ್ದಾರೆ.
ಚಿಕ್ಕಬಳ್ಳಾಪುರ (ಫೆ. 23): ಇಲ್ಲಿನ ಹಿರೇನಾಗವಲ್ಲಿ ಕ್ರಷರ್‌ನಲ್ಲಿ ಜಿಲೆಟಿನ್ ಸ್ಪೋಟಗೊಂಡು 6 ಮಂದಿ ಸಾವನ್ನಪ್ಪಿದ್ದಾರೆ. ಮೃತ ಕಾರ್ಮಿಕರಿಗೆ ಮೋದಿ ಸಂತಾಪ ಸೂಚಿಸಿದ್ದಾರೆ. 'ಘಟನೆಯಿಂದ ಬಹಳ ನೋವಾಗಿದೆ. ಮೃತರ ಕುಟುಂಬಕ್ಕೆ ನಮ್ಮ ಸಂತಾಪಗಳು. ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇವೆ' ಎಂದು ಟ್ವೀಟ್ ಮಾಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಗುಡಿಬಂಡೆ ಕ್ರಷರ್ ಜಿಲೆಟಿನ್ ಬ್ಲಾಸ್ಟ್ : ಭೇಟಿ ಬಳಿಕ ಸುಧಾಕರ್ ಪ್ರತಿಕ್ರಿಯಿಸಿದ್ದು ಹೀಗೆ