ರಾಜ್ಯದ ಸ್ಥಿತಿ ಅವಲೋಕಿಸಲು ಮುಂದಾದ ಮೋದಿ; ಮೀಟಿಂಗ್‌ನಲ್ಲಿ ಅಶೋಕ್, ಬೊಮ್ಮಾಯಿ ಭಾಗಿ

ರಾಜ್ಯದ ಸ್ಥಿತಿ ಅವಲೋಕಿಸಲು ಪ್ರಧಾನಿ ಮೋದಿ ಮುಂದಾಗಿದ್ದಾರೆ. ನಾಳೆ ರಾಜ್ಯದ ಸಚಿವರ ಜೊತೆ ಮೀಟಿಂಗ್ ನಡೆಸಲಿದ್ದಾರೆ. ಸಿಎಂ ಪರ ಬೊಮ್ಮಾಯಿ, ಆರ್. ಅಶೋಕ್ ಭಾಗಿಯಾಗಲಿದ್ದಾರೆ. ಮೀಟಿಂಗ್‌ಗೂ ಮುನ್ನ ಸಚಿವರು ಪೂರ್ವ ಸಿದ್ಧತೆಯಲ್ಲಿ ತೊಡಗಿದ್ದಾರೆ. ಇಂದು ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.  ರಾಜ್ಯದಲ್ಲಿ ಮಳೆ, ಹಾನಿಯ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.  ಮುಂಗಡ ಹಣವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಲಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಆ. 09): ರಾಜ್ಯದ ಸ್ಥಿತಿ ಅವಲೋಕಿಸಲು ಪ್ರಧಾನಿ ಮೋದಿ ಮುಂದಾಗಿದ್ದಾರೆ. ನಾಳೆ ರಾಜ್ಯದ ಸಚಿವರ ಜೊತೆ ಮೀಟಿಂಗ್ ನಡೆಸಲಿದ್ದಾರೆ. ಸಿಎಂ ಪರ ಬೊಮ್ಮಾಯಿ, ಆರ್. ಅಶೋಕ್ ಭಾಗಿಯಾಗಲಿದ್ದಾರೆ. ಮೀಟಿಂಗ್‌ಗೂ ಮುನ್ನ ಸಚಿವರು ಪೂರ್ವ ಸಿದ್ಧತೆಯಲ್ಲಿ ತೊಡಗಿದ್ದಾರೆ. ಇಂದು ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ರಾಜ್ಯದಲ್ಲಿ ಮಳೆ, ಹಾನಿಯ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಮುಂಗಡ ಹಣವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಲಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೋದಿ ಶಿಕ್ಷಣ ಕ್ರಾಂತಿಯ ಅಸಲಿ ಸತ್ಯ ಇಲ್ಲಿದೆ ನೋಡಿ!

Related Video