'ಪೂಜಿಸಲೆಂದೇ ಹೂಗಳ ತಂದೆ...' ಕನ್ನಡ ಹಾಡಿಗೆ ತಲೆದೂಗಿದ ಪ್ರಧಾನಿ ಮೋದಿ

 ಕನ್ನಡದ ಹಾಡಿಗೆ ಪ್ರಧಾನಿ ನರೇಂದ್ರ ಮೋದಿ ತಲೆದೂಗಿದ್ದಾರೆ.  ಈ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

First Published Jan 16, 2024, 8:26 PM IST | Last Updated Jan 16, 2024, 8:26 PM IST

ಕನ್ನಡದ ಹಾಡಿಗೆ (Kannada Song) ಪ್ರಧಾನಿ ನರೇಂದ್ರ ಮೋದಿ (Narendra Modi) ತಲೆದೂಗಿದ್ದಾರೆ.  ಈ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ. ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ (Sivasri Skandaprasad) ಅವರು ಯೂಟ್ಯೂಬ್​ನಲ್ಲಿ ಹಾಡಿರುವ, ‘ಪೂಜಿಸಲೆಂದೇ ಹೂಗಳ ತಂದೆ’ ಹಾಡಿನ ಲಿಂಕ್​ ಅನ್ನು  ಎಕ್ಸ್​​ನಲ್ಲಿ  ಹಂಚಿಕೊಂಡಿರುವ ಪ್ರಧಾನಿ, ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಿ ಮುಂದೆ ಕೊಂಡೊಯ್ಯುತ್ತವೆ ಎಂದಿದ್ದಾರೆ. ಕನ್ನಡದಲ್ಲಿ ಶಿವಶ್ರೀ ಸ್ಕಂದ ಪ್ರಸಾದ್ ಅವರ ಈ ನಿರೂಪಣೆಯು ಪ್ರಭು ಶ್ರೀರಾಮನ ಭಕ್ತಿಯ ಭಾವವನ್ನು ಸುಂದರವಾಗಿ ಎತ್ತಿ ತೋರಿಸುತ್ತದೆ ಎಂದಿದ್ದಾರೆ.

ರಾತ್ರೋ ರಾತ್ರಿ ಸ್ಟಾರ್ ಆದ ಈ ನಟಿಯ ಒಂದು ತಪ್ಪು ನಿರ್ಧಾರ ವೃತ್ತಿಜೀವನವನ್ನೇ ಹಾಳುಮಾಡಿತು!

Video Top Stories