
ಕೊರೋನಾ ರಣಕೇಕೆ: ರಾಜ್ಯ ಸರ್ಕಾರಕ್ಕೆ ಪ್ರಧಾನಿ ಮೋದಿ ಟೀಂ ಸಲಹೆ
ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾದರೆ ಯಾವುದೇ ಭಯ ಪಡಬೇಕಿಲ್ಲ|ಯಡಿಯೂರಪ್ಪ ತಂಡಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಟೀಂ ಸಲಹೆ|ಸಾವಿನ ಪ್ರಮಾಣ ಕಡಿಮೆಯಾಗುವಂತೆ ನಿಗಾವಹಿಸಿ|
ಬೆಂಗಳೂರು(ಜು.08): ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾದರೆ ಯಾವುದೇ ಭಯ ಪಡಬೇಕಿಲ್ಲ ಎಂದು ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ತಂಡಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಟೀಂ ಸಲಹೆ ನೀಡಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆ ವೈದ್ಯರ ಹೋರಾಟ: 507 ಡಾಕ್ಟರ್ಸ್ ರಿಸೈನ್..?
ಸೋಂಕಿತರೆಲ್ಲರಿಗೂ ಸೂಕ್ತ ಚಿಕಿತ್ಸೆ ಲಭ್ಯವಾಗಬೇಕು, ಸಾವಿನ ಪ್ರಮಾಣ ಕಡಿಮೆಯಾಗುವಂತೆ ನಿಗಾವಹಿಸಿ ಎಂದು ಸಲಹೆ ನೀಡಿದೆ.