Murugha Mutt ಚಿತ್ರದುರ್ಗ ಮರುಘಾ ಶ್ರೀಗಳ ಬಂಧಿಸಿ ಆಜ್ಞಾತ ಸ್ಥಳಕ್ಕೆ ಕರೆದೊಯ್ದ ಪೊಲೀಸರು!

ಅತ್ಯಾಚಾರ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಶ್ರೀಗಳ ತೀವ್ರ ವಿಚಾರಣೆ ನಡೆಯುತ್ತದೆ. ಮಠದಲ್ಲಿ ಸಂಜೆ 7.45ರಿಂದ ವಿಚಾರಣೆ ನಡೆಸಲಾಗುತ್ತಿದೆ. ಸತತ ವಿಚಾರಣೆ ಬಳಿಕ ಮುರುಘಾ ಶ್ರೀಗಳನ್ನು ಪೊಲೀಸರು ಆಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ.  ಇತ್ತ ಮಠದ ಆವರಣಧಲ್ಲಿ ಭಾರಿ ಭದ್ರತೆ ನಿಯೋಜಿಸವಾಗಿದೆ. ಆದರೆ ಕೆಲ ಆರೋಪಿಗಳು ಎಸ್ಕೇಪ್ ಆಗಿದ್ದಾರೆ ಅನ್ನೋ ಮಾಹಿತಿಗಳು ಹೊರಬಿದ್ದಿದೆ.

Share this Video
  • FB
  • Linkdin
  • Whatsapp

ಅತ್ಯಾಚಾರ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಶ್ರೀಗಳ ತೀವ್ರ ವಿಚಾರಣೆ ನಡೆಯುತ್ತದೆ. ಮಠದಲ್ಲಿ ಸಂಜೆ 7.45ರಿಂದ ವಿಚಾರಣೆ ನಡೆಸಲಾಗುತ್ತಿದೆ. ಸತತ ವಿಚಾರಣೆ ಬಳಿಕ ಮುರುಘಾ ಶ್ರೀಗಳನ್ನು ಪೊಲೀಸರು ಆಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಪೋಕ್ಸ್ ಕೇಸ್ ದಾಖಲಾದ 6 ದಿನಗಳ ಬಳಿಕ ಮುರುಘಾ ಶ್ರೀಳ ಬಂಧನವಾಗಿದೆ. ಶ್ರೀಗಳ ಬಂಧನಕ್ಕೆ ಸತತ ಹೋರಾಟ, ಪ್ರತಿಭಟನೆಗಳು ನಡೆದಿದೆ. ಶ್ರೀಗಳ ವಿಚಾರಣೆ ಹಾಗೂ ಬಂಧನದ ಕಾರಣದಿಂದ ಮಠದ ಆವರಣ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಭಾರಿ ಭದ್ರತೆ ನಿಯೋಜಿಸಲಾಗಿದೆ.

Related Video