ಡಿಜೆ ಹಳ್ಳಿ ಪೊಲೀಸ್‌ ಠಾಣೆಗೆ ಭೇಟಿ ನೀಡಿ ತನಿಖೆ ಬಗ್ಗೆ ಮಾಹಿತಿ ಪಡೆದ ಕಮಿಷನರ್

ಡಿಜೆ ಹಳ್ಳಿ ಪೊಲೀಸ್ ಸ್ಟೇಷನ್ ಠಾಣೆಗೆ ಕಮಿಷನರ್ ಕಮಲ್ ಪಂಥ್ ಭೇಟಿ ನೀಡಿ ವಿಚಾರಣೆ ಎಲ್ಲಿಯವರೆಗೆ ಬಂತು ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ಪಡೆದರು. ಜೊತೆಗೆ ವಾಹನಗಳ ಪರಿಶೀಲನೆಯನ್ನೂ ನಡೆಸಿದ್ದಾರೆ. ತನಿಖೆ ಬಗ್ಗೆ ಸಮಗ್ರ ಮಾಹಿತಿ ಪಡೆದಿದ್ಧಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಆ. 19): ಡಿಜೆ ಹಳ್ಳಿ ಪೊಲೀಸ್ ಸ್ಟೇಷನ್ ಠಾಣೆಗೆ ಕಮಿಷನರ್ ಕಮಲ್ ಪಂಥ್ ಭೇಟಿ ನೀಡಿ ವಿಚಾರಣೆ ಎಲ್ಲಿಯವರೆಗೆ ಬಂತು ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ಪಡೆದರು. ಜೊತೆಗೆ ವಾಹನಗಳ ಪರಿಶೀಲನೆಯನ್ನೂ ನಡೆಸಿದ್ದಾರೆ. ತನಿಖೆ ಬಗ್ಗೆ ಸಮಗ್ರ ಮಾಹಿತಿ ಪಡೆದಿದ್ಧಾರೆ. ಗಲಭೆ ಬಗ್ಗೆ ತನಿಖೆ ತ್ವರಿತ ಗತಿಯಲ್ಲಿ ಸಾಗುತ್ತಿದೆ. ಈಗಾಗಲೇ 350 ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. 

ಮಕ್ಕಳನ್ನು ನೋಡಿ ಕಣ್ಣೀರಿಟ್ಟ ಪೋಷಕರು; ಡಿಜೆ ಹಳ್ಳಿ ಪೊಲೀಸ್ ಸ್ಟೇಷನ್ ಮುಂದೆ ಹೈಡ್ರಾಮಾ

Related Video