ಡಿವೈಎಸ್‌ಪಿ ಲಕ್ಷ್ಮೀ ಆತ್ಮಹತ್ಯೆಗೆ ಟ್ವಿಸ್ಟ್; ಸ್ನೇಹಿತರ ಮೇಲೆಯೇ ಪೊಲೀಸರ ಕಣ್ಣು
ಡಿವೈಎಸ್‌ಪಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಅಪ್‌ಡೇಟ್ಸ್ ಸಿಗುತ್ತಿದೆ. ಮೂವರು ಸ್ನೇಹಿತರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಮನು, ಧರ್ಮೇಗೌಡ ಹಾಗೂ ಪ್ರಜ್ವಲ್ ಮೇಲೆ ಅನುಮಾನ ವ್ಯಕ್ತವಾಗಿದೆ.
ಬೆಂಗಳೂರು (ಡಿ. 17): ಡಿವೈಎಸ್‌ಪಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಅಪ್‌ಡೇಟ್ಸ್ ಸಿಗುತ್ತಿದೆ. ಮೂವರು ಸ್ನೇಹಿತರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಮನು, ಧರ್ಮೇಗೌಡ ಹಾಗೂ ಪ್ರಜ್ವಲ್ ಮೇಲೆ ಅನುಮಾನ ವ್ಯಕ್ತವಾಗಿದೆ.
ಡಿವೈಎಸ್‌ಪಿ ಲಕ್ಷ್ಮೀ ಆತ್ಮಹತ್ಯೆ ಸುತ್ತ ಅನುಮಾನ; ಏನಿರಬಹುದು ಹಿಂದಿನ ಕಾರಣ?
ಡಿವೈಎಸ್‌ಪಿ ಲಕ್ಷ್ಮೀ 10 ಗಂಟೆಗೆ ಆತ್ಮಹತ್ಯೆ ಶರಣಾಗುತ್ತಾರೆ. ಪೊಲೀಸರಿಗೆ ಗೊತ್ತಾಗಿದ್ದು 11.15 ರ ಸುಮಾರಿಗೆ. ಪೊಲೀಸರಿಗೆ ತಿಳಿಸದೇ ಆಸ್ಪತ್ರೆಗೆ ದಾಖಲಿಸಿದ್ಯಾಕೆ? ಇದು ಅನುಮಾನಕ್ಕೆ ಕಾರಣವಾಗಿದೆ. ಹಾಗಾದರೆ ಈ ಗ್ಯಾಪ್‌ನಲ್ಲಿ ನಡೆದಿದ್ದೇನು? ಇಲ್ಲಿದೆ ಹೆಚ್ಚಿನ ಅಪ್‌ಡೇಟ್ಸ್..!