Asianet Suvarna News Asianet Suvarna News

ನಟ ದರ್ಶನ್ ಗ್ಯಾಂಗ್ ವಿರುದ್ಧ ಬರೋಬ್ಬರಿ 4 ಸಾವಿರ ಪುಟಗಳ ಚಾರ್ಜ್‌ಶೀಟ್ ರೆಡಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್‌ಶೀಟ್ ರೆಡಿಯಾಗಿದೆ. ಬರೋಬ್ಬರಿ 4,000 ಪುಟಗಳ ಚಾರ್ಜ್‌ಶೀಟ್‌ನಲ್ಲಿ ನಟ ದರ್ಶನ್ ಎ1 ಆರೋಪಿಯನ್ನಾಗಿ ಮಾಡಲು ಎಲ್ಲಾ ತಯಾರಿ ನಡೆದಿದೆ. ಇತ್ತ ಮುಡಾ ಹಗರಣದಲ್ಲಿ ಮೊದಲ ವಿಕೆಟ್ ಪತನಗೊಂಡಿದೆ, ಸಿದ್ದರಾಮಯ್ಯ ಸರ್ಕಾರದಲ್ಲಿ ರಾಜಕೀಯ ಕ್ಷಿಪ್ರ ಚಟುವಟಿಕೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

First Published Sep 2, 2024, 11:14 PM IST | Last Updated Sep 2, 2024, 11:14 PM IST

ಬೆಂಗಳೂರು(ಸೆ.02) ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಇದೀಗ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಂಡಿರುವ ನಟ ದರ್ಶನ್‌ಗೆ ಇದೀಗ ಹೊಸ ತಲೆನೋವು ಎದುರಾಗಿದೆ. ಇತ್ತ ಪೊಲೀಸರು ಬರೋಬ್ಬರಿ 4,000 ಪುಟಗಳ ಚಾರ್ಜ್‌ಶೀಟ್ ರೆಡಿ ಮಾಡಿದ್ದರೆ. ಇನ್ನೆರಡು ದಿನದಲ್ಲಿ ಚಾರ್ಜ್‌ಶೀಟ್ ಸಲ್ಲಿಕೆಯಾಗುವ ಸಾಧ್ಯತೆ ಇದೆ. ಈ ಚಾರ್ಜ್‌ಶೀಟ್‌ನಲ್ಲಿ ನಟ ದರ್ಶನ್ ಎ1 ಆರೋಪಿಯನ್ನಾಗಿ ಮಾಡಲು ಪೊಲೀಸರು ಸಜ್ಜಾಗಿದ್ದಾರೆ. 

Video Top Stories