
ಬಿಜೆಪಿ - ಜನಸೇನಾ ಮೈತ್ರಿ?ಪವನ್ ಕಲ್ಯಾಣ್ ಜೊತೆ ಮಾತುಕತೆಗೆ ಕನ್ನಡಿಗರ ಸಾರಥ್ಯ..!
ಆಂಧ್ರ ಪ್ರದೇಶದಲ್ಲಿ ಬಿಜೆಪಿ - ಜನಸೇನಾ ಮೈತ್ರಿ ಸಾಧ್ಯತೆ ದಟ್ಟವಾಗಿದೆ ಎನ್ನಲಾಗುತ್ತಿದೆ. ಬಿಜೆಪಿ ಜೊತೆ ಪವನ್ ಕಲ್ಯಾಣ್ ಮಾತುಕತೆಗೆ ಪ್ರತಾಪ್ ಸಿಂಹ ಹಾಗೂ ತೇಜಸ್ವಿ ಸೂರ್ಯ ಸಾರಥ್ಯ ವಹಿಸಿದ್ದು ಕುತೂಹಲ ಮೂಡಿಸಿದೆ.
ಬೆಂಗಳೂರು (ಜ. 17): ಆಂಧ್ರ ಪ್ರದೇಶದಲ್ಲಿ ಬಿಜೆಪಿ - ಜನಸೇನಾ ಮೈತ್ರಿ ಸಾಧ್ಯತೆ ದಟ್ಟವಾಗಿದೆ ಎನ್ನಲಾಗುತ್ತಿದೆ. ಬಿಜೆಪಿ ಜೊತೆ ಪವನ್ ಕಲ್ಯಾಣ್ ಮಾತುಕತೆಗೆ ಪ್ರತಾಪ್ ಸಿಂಹ ಹಾಗೂ ತೇಜಸ್ವಿ ಸೂರ್ಯ ಸಾರಥ್ಯ ವಹಿಸಿದ್ದು ಕುತೂಹಲ ಮೂಡಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ತೆಲುಗು ಸೂಪರ್ಸ್ಟಾರ್ ಭೇಟಿಯಾದ ಕರ್ನಾಟಕದ ಯುವ ಸಂಸದರು: ಕಾರಣ..?
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಜೊತೆ ಪವನ್ ಕಲ್ಯಾಣ್ ಮಾತುಕತೆ ನಡೆಸುತ್ತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸೊರಗಿ ಹೋಗಿದ್ದ ಕೇಸರಿಗೆ 'ಪವನ' ಶಕ್ತಿ ತುಂಬಲು ಕನ್ನಡಿಗರು ಮುಂದಾಗಿದ್ದಾರೆ. ಜನಸೇನಾ- ಬಿಜೆಪಿ ಮೈತ್ರಿ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ!