ಕರೆಂಟ್ ಕಟ್...ಆಕ್ಸಿಜನ್ ಬಂದ್, ಓರ್ವ ಸೋಂಕಿತ ಸಾವು

ನಿನ್ನೆ ರಾತ್ರಿ 2 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಇಲ್ಲದೇ, ಆಕ್ಸಿಜನ್ ಪೂರೈಕೆಯಾಗದೇ ಓರ್ವ ಸೋಂಕಿತ ಸಾವನ್ನಪ್ಪಿರುವ ಘಟನೆ ಯಾದಗಿರಿಯ ಮುದ್ನೋಳ ಆಸ್ಪತ್ರೆಯಲ್ಲಿ ನಡೆದಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಏ. 30): ನಿನ್ನೆ ರಾತ್ರಿ 2 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಇಲ್ಲದೇ, ಆಕ್ಸಿಜನ್ ಪೂರೈಕೆಯಾಗದೇ ಓರ್ವ ಸೋಂಕಿತ ಸಾವನ್ನಪ್ಪಿರುವ ಘಟನೆ ಯಾದಗಿರಿಯ ಮುದ್ನೋಳ ಆಸ್ಪತ್ರೆಯಲ್ಲಿ ನಡೆದಿದೆ. ಕಣ್ಣೇದುರೇ ಸಹೋದರ ಮೃತಪಟ್ಟಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ವಡಗೇರಾದಲ್ಲಿ ಮುಖ್ಯ ಶಿಕ್ಷಕನಾಗಿ ಕೆಲಸ ನಿರ್ವಹಿಸುತ್ತಿದ್ದರು ಮೃತ ಸೋಂಕಿತ. 

ಕೊರೊನಾ ಪಾಸಿಟಿವ್‌ಯಿದ್ರೂ ಮುಚ್ಚಿಟ್ಟು 2 ದಿನ ಕರ್ತವ್ಯಕ್ಕೆ ಹಾಜರ್; ಫಾರ್ಮಾಸಿಸ್ಟ್ ಸಸ್ಪೆಂಡ್

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Related Video