ಪ್ರಜ್ವಲ್ ರೇವಣ್ಣ ವಿರುದ್ಧ ಸಿಡಿದೆದ್ದ ಸೆಲೆಬ್ರಿಟೀಸ್! ಇವ್ರೇನಂದ್ರು ನೋಡಿ..

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ
ಹಾಸನ ಹಾಲಿ ಸಂಸದ ವಿರುದ್ಧ ಸಿಡಿದೆದ್ದ ನಟಿ ಪೂನಂ ಕೌರ್
ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕಾಶ್ ರಾಜ್ ಆಕ್ರೋಶ

Share this Video
  • FB
  • Linkdin
  • Whatsapp

ಹಾಸನ ಹಾಲಿ ಸಂಸದ ಹಾಗೂ ಬಿಜೆಪಿ, ಜೆಡಿಎಸ್ ಮೈತ್ರಿಯ ಲೋಕಸಭಾ ಸ್ಪರ್ಧಿ ಪ್ರಜ್ವಲ್ ರೇವಣ್ಣ ವಿರುದ್ಧ ಆಕ್ರೋಶ ಬುಗಿಲೆದ್ದಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಆರೋಪ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದೆ. ಪ್ರಜ್ವಲ್ ರೇವಣ್ಣ ವಿರುದ್ಧದ ಈ ಪ್ರತಿಭಟನೆಯಲ್ಲಿ ಕೆಲ ಸೆಲೆಬ್ರಿಟಿಗಳ ವಾಯ್ಸ್​ ಕೂಡ ಸೇರಿಕೊಂಡಿದೆ. 

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಎಂ ಕೈವಾಡ ಇದೆ; ಎಚ್‌ಡಿ ಕುಮಾರಸ್ವಾಮಿ ಆರೋಪ

Related Video