ಪ್ರವೀಣ್ ಹತ್ಯೆ, ಹಿಂದೂ ಕಾರ್ಯಕರ್ತರ ಅಕ್ರೋಶ, ಬಿಜೆಪಿ ನಾಯಕರು ಸೈಲೆಂಟ್

ಪ್ರವೀಣ್ ಪಾರ್ಥೀವ ಶರೀರ ಬೆಳ್ಳಾರೆ ತಲುಪಿದೆ. ಗ್ರಾಮಸ್ಥರು, ಹಿಂದೂ ಕಾರ್ಯಕರ್ತರ ಆಕ್ರೋಶದ ಕಿಚ್ಚು ಜೋರಾಗಿದೆ. ಸರ್ಕಾರದ, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

First Published Jul 27, 2022, 3:22 PM IST | Last Updated Jul 27, 2022, 3:44 PM IST

ಬೆಂಗಳೂರು (ಜು. 27): ಪ್ರವೀಣ್ ಪಾರ್ಥೀವ ಶರೀರ ಬೆಳ್ಳಾರೆ ತಲುಪಿದೆ. ಗ್ರಾಮಸ್ಥರು, ಹಿಂದೂ ಕಾರ್ಯಕರ್ತರ ಆಕ್ರೋಶದ ಕಿಚ್ಚು ಜೋರಾಗಿದೆ. ಸರ್ಕಾರದ, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಳೀನ್ ಕುಮಾರ್ ಕಟೀಲ್, ಪ್ರವೀಣ್ ಅಂತಿಮ ದರ್ಶನಕ್ಕೆ ಬರುತ್ತಾರೆ. ಅವರನ್ನ ಸುತ್ತುವರೆದ ಕಾರ್ಯಕರ್ತರು ಧಿಕ್ಕಾರ ಕೂಗುತ್ತಾರೆ. ಕಾರ್ಯಕರ್ತರ ಆಕ್ರೋಶಕ್ಕೆ ಬಿಜೆಪಿ ನಾಯಕರು ಸೈಲೆಂಟ್ ಆಗಿದ್ದಾರೆ. 

'ನನ್ನ ಮಗ ನನಗೆ ಬೇಕು, ತಂದು ಕೊಡಿ ಸ್ವಾಮಿ.... ಪ್ರವೀಣ್ ತಾಯಿ ಕಣ್ಣೀರು

Video Top Stories