Asianet Suvarna News

ಪಂಚನಹಳ್ಳಿಯಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

Jun 15, 2021, 12:13 PM IST

ಬೆಂಗಳೂರು (ಜೂ. 15): ನಟ ಸಂಚಾರಿ ವಿಜಯ್  ಹುಟ್ಟೂರು ಕಡೂರಿನ ಪಂಚನಹಳ್ಳಿಯಲ್ಲಿ ಅಂತಿಮ ಸಂಸ್ಕಾರಕ್ಕೆ ಸಿದ್ಧತೆ ನಡೆಯುತ್ತಿದೆ. ಸ್ನೇಹಿತ ರಘು ತೋಟದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. ಕಪ್ಪೂರು ಸಂಸ್ಥಾನ ಮಠದ ಡಾ. ಯತೀಶ್ವರ್ ಶಿವಾಚಾರ್ಯ ಶ್ರೀಗಳ ನೇತೃತ್ವದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. 

ಕಡೂರಿನಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ, ಕುಟುಂಬದವರ ಜೊತೆ ಚರ್ಚೆ: ವೈಎಸ್‌ವಿ ದತ್ತಾ