Asianet Suvarna News Asianet Suvarna News

ಕೊರೊನಾ ಟೆಸ್ಟ್‌ಗೆ ದರ ನಿಗದಿ; ಹೆಚ್ಚುವರಿ ಹಣ ಪಡೆದ್ರೆ ನಿರ್ದಾಕ್ಷಿಣ್ಯ ಕ್ರಮ

ಕೊರೊನಾ ಲ್ಯಾಬ್ ಟೆಸ್ಟ್ ನೆಪದಲ್ಲಿ ರೋಗಿಗಳಿಂದ ಹೆಚ್ಚುವರಿ ಹಣ ಸ್ವೀಕರಿಸಲಾಗುತ್ತದೆ ಎಂಬ ಆರೋಪ ಕೇಳಿ ಬಂದಿತ್ತು. ಇದೀಗ ಸರ್ಕಾರ ಕೊರೊನಾ  ಟೆಸ್ಟ್‌ಗೆ 4500 ರೂ ನಿಗದಿ ಮಾಡಿದೆ. ಒಂದು ವೇಳೆ ಅದಕ್ಕಿಂತ ಜಾಸ್ತಿ ವಸೂಲಿ ಮಾಡಿದರೆ ಅಂತಹ ಲ್ಯಾಬ್, ಖಾಸಗಿ ಆಸ್ಪತ್ರೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸರ್ಕಾರ ಎಚ್ಚರಿಸಿದೆ. 

ಬೆಂಗಳೂರು (ಜು. 07): ಕೊರೊನಾ ಲ್ಯಾಬ್ ಟೆಸ್ಟ್ ನೆಪದಲ್ಲಿ ರೋಗಿಗಳಿಂದ ಹೆಚ್ಚುವರಿ ಹಣ ಸ್ವೀಕರಿಸಲಾಗುತ್ತದೆ ಎಂಬ ಆರೋಪ ಕೇಳಿ ಬಂದಿತ್ತು. ಇದೀಗ ಸರ್ಕಾರ ಕೊರೊನಾ  ಟೆಸ್ಟ್‌ಗೆ 4500 ರೂ ನಿಗದಿ ಮಾಡಿದೆ. ಒಂದು ವೇಳೆ ಅದಕ್ಕಿಂತ ಜಾಸ್ತಿ ವಸೂಲಿ ಮಾಡಿದರೆ ಅಂತಹ ಲ್ಯಾಬ್, ಖಾಸಗಿ ಆಸ್ಪತ್ರೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸರ್ಕಾರ ಎಚ್ಚರಿಸಿದೆ. 

ಕಮ್ಯುನಿಟಿಗೆ ಕೊರೊನಾ; 8836 ಸೋಂಕಿತರಿಗೆ ಟ್ರಾವೆಲ್ ಹಿಸ್ಟರಿಯೇ ಇಲ್ಲ..!

ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಈ ಬಗ್ಗೆ ಟ್ವೀಟ್ ಮಾಡಿ ಎಚ್ಚರಿಸಿದ್ದಾರೆ. ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡಿದ ಅಪೊಲೋ ಆಸ್ಪತ್ರೆಗೆ ನೊಟೀಸ್ ಜಾರಿ ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

Video Top Stories