ಲಾಕ್‌ಡೌನ್ ಮಾಡಿ ಅಂದ್ರೆ ಡಬಲ್ ರೇಟ್ ಮಾಡಿ ಸುಲಿಗೆಗಿಳಿದ ಖಾಸಗಿ ಬಸ್‌ಗಳು!
ಕೊರೋನಾ ವೈರಸ್ ತಡೆಗಟ್ಟಲು 09 ಜಿಲ್ಲೆಗಳನ್ನು ಲಾಕ್‌ಡೌನ್ ಮಾಡಲಾಗಿದೆ. ಆದರೆ ಇದಕ್ಕೆ ಜನ ಮಾತ್ರ ಕ್ಯಾರೇ ಅನ್ನುತ್ತಿಲ್ಲ. ಕೆಎಸ್‌ಆರ್‌ಟಿಸಿ ಬಸ್ ಸಂಚಾರವಿಲ್ಲ. ಆದರೆ ಖಾಸಗಿ ಬಸ್‌ಗಳ ಸಂಚಾರ ಎಂದಿನಂತಿದೆ. ಡಬಲ್ ರೇಟ್ ಮಾಡಿ ಖಾಸಗಿ ಬಸ್‌ಗಳು ಸುಲಿಗೆಗಿಳಿದಿವೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ!
ಬೆಂಗಳೂರು (ಮಾ. 23): ಕೊರೋನಾ ವೈರಸ್ ತಡೆಗಟ್ಟಲು 09 ಜಿಲ್ಲೆಗಳನ್ನು ಲಾಕ್‌ಡೌನ್ ಮಾಡಲಾಗಿದೆ. ಆದರೆ ಇದಕ್ಕೆ ಜನ ಮಾತ್ರ ಕ್ಯಾರೇ ಅನ್ನುತ್ತಿಲ್ಲ. ಕೆಎಸ್‌ಆರ್‌ಟಿಸಿ ಬಸ್ ಸಂಚಾರವಿಲ್ಲ. ಆದರೆ ಖಾಸಗಿ ಬಸ್‌ಗಳ ಸಂಚಾರ ಎಂದಿನಂತಿದೆ. ಡಬಲ್ ರೇಟ್ ಮಾಡಿ ಖಾಸಗಿ ಬಸ್‌ಗಳು ಸುಲಿಗೆಗಿಳಿದಿವೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ!