ಮುಖ್ಯಮಂತ್ರಿಗಳೇ ಗಮನಿಸಿ: ಕೊರೊನಾ ಸೋಂಕಿತರನ್ನು ಆಸ್ಪತ್ರೆಗಳು ಸೇರಿಸಿಕೊಳ್ತಿಲ್ಲ..!

ಕೊರೊನಾ ಬಗ್ಗೆ ಎಚ್ಚರ ವಹಿಸಿ..ವಹಿಸಿ..! ಇಲ್ಲದಿದ್ರೆ ಚಿಕಿತ್ಸೆಯೂ ಸಿಗಲ್ಲ, ಆಸ್ಪತ್ರೆಗಳು ಸೇರಿಸಿಕೊಳ್ಳಲ್ಲ. ನಿನ್ನೆ ಖಾಸಗಿ ಆಸ್ಪತ್ರೆ ವೈದ್ಯರ ಜೊತೆ ಸಿಎಂ ಸಭೆ ನಡೆಸಿದ್ದಾರೆ. ಇಂದು ಮೆಡಿಕಲ್ ಕಾಲೇಜ್ ಮುಖ್ಯಸ್ಥರ ಜೊತೆ ಸಿಎಂ ಸಭೆ ನಡೆಸಲಿದ್ದಾರೆ. ಬೆಡ್‌ಗಳ ವ್ಯವಸ್ಥೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಆದಾಗ್ಯೂ ಸೋಂಕಿತರಿಗೆ ಚಿಕಿತ್ಸೆ ಸಿಗುತ್ತಿಲ್ಲ. ಬೆಡ್‌ಗಳು ಸಿಗುತ್ತಿಲ್ಲ. ಏನಿದು ಅವ್ಯವಸ್ಥೆ? ಗಂಭೀರ ಸ್ಥಿತಿಯಲ್ಲಿದ್ದರೂ ಖಾಸಗಿ ಆಸ್ಪತ್ರೆಗಳು ಕಣ್ಣೆತ್ತಿಯೂ ನೋಡುತ್ತಿಲ್ಲ. ಟ್ರೀಟ್‌ಮೆಂಟ್ ಸಿಗದೇ ರೋಗಿಗಳು ಬಿದ್ದು ಸಾಯುತ್ತಿದ್ದಾರೆ. ಮುಖ್ಯಮಂತ್ರಿಗಳೇ, ಆರೋಗ್ಯ ಸಚಿವರೇ ದಯವಿಟ್ಟು ಗಮನ ವಹಿಸಿ. 

First Published Jun 30, 2020, 1:02 PM IST | Last Updated Jul 13, 2020, 10:59 AM IST

ಬೆಂಗಳೂರು (ಜೂ. 30): ಕೊರೊನಾ ಬಗ್ಗೆ ಎಚ್ಚರ ವಹಿಸಿ..ವಹಿಸಿ..! ಇಲ್ಲದಿದ್ರೆ ಚಿಕಿತ್ಸೆಯೂ ಸಿಗಲ್ಲ, ಆಸ್ಪತ್ರೆಗಳು ಸೇರಿಸಿಕೊಳ್ಳಲ್ಲ. ನಿನ್ನೆ ಖಾಸಗಿ ಆಸ್ಪತ್ರೆ ವೈದ್ಯರ ಜೊತೆ ಸಿಎಂ ಸಭೆ ನಡೆಸಿದ್ದಾರೆ. ಇಂದು ಮೆಡಿಕಲ್ ಕಾಲೇಜ್ ಮುಖ್ಯಸ್ಥರ ಜೊತೆ ಸಿಎಂ ಸಭೆ ನಡೆಸಲಿದ್ದಾರೆ. ಬೆಡ್‌ಗಳ ವ್ಯವಸ್ಥೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಆದಾಗ್ಯೂ ಸೋಂಕಿತರಿಗೆ ಚಿಕಿತ್ಸೆ ಸಿಗುತ್ತಿಲ್ಲ. ಬೆಡ್‌ಗಳು ಸಿಗುತ್ತಿಲ್ಲ. ಏನಿದು ಅವ್ಯವಸ್ಥೆ? ಗಂಭೀರ ಸ್ಥಿತಿಯಲ್ಲಿದ್ದರೂ ಖಾಸಗಿ ಆಸ್ಪತ್ರೆಗಳು ಕಣ್ಣೆತ್ತಿಯೂ ನೋಡುತ್ತಿಲ್ಲ. ಟ್ರೀಟ್‌ಮೆಂಟ್ ಸಿಗದೇ ರೋಗಿಗಳು ಬಿದ್ದು ಸಾಯುತ್ತಿದ್ದಾರೆ. ಮುಖ್ಯಮಂತ್ರಿಗಳೇ, ಆರೋಗ್ಯ ಸಚಿವರೇ ದಯವಿಟ್ಟು ಗಮನ ವಹಿಸಿ. 

ಖಾಸಗಿ ಆಸ್ಪತ್ರೆಗಳು ಡೋಂಟ್ ಕೇರ್: 18 ಆಸ್ಪತ್ರೆ ಸುತ್ತಿದರೂ ಚಿಕಿತ್ಸೆ ಸಿಗದೇ ವ್ಯಕ್ತಿ ಸಾವು

Video Top Stories