ಸರ್ಕಾರದ ನಿಯಮಕ್ಕೆ ಖಾಸಗಿ ಶಾಲೆಗಳು ಡೋಂಟ್ ಕೇರ್...!
ಖಾಸಗಿ ಶಾಲೆಗಳು ತರಾತುರಿಯಲ್ಲಿ ಮುಂದಿನ ಶೈಕ್ಷಣಿಕ ವರ್ಷದ ದಾಖಲಾತಿಗಳನ್ನು ಶುರು ಮಾಡಿದ್ದು, ಅಂತಹ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಒತ್ತಾಯ ಮಾಡುತ್ತಿದ್ದಾರೆ.
ಸರ್ಕಾರದ ನಿಯಮವನ್ನು ಗಾಳಿಗೆ ತೂರಿ ಖಾಸಗಿ ಶಾಲೆಗಳು ಮುಂದಿನ ಶೈಕ್ಷಣಿಕ ವರ್ಷದ ಪ್ರವೇಶಗಳನ್ನು ಆರಂಭ ಮಾಡಿವೆ. ಪ್ರತಿಷ್ಠಿತ ಖಾಸಗಿ ಶಾಲೆಗಳಿಂದ ದಾಖಲಾತಿ ಪ್ರಾರಂಭವಾಗಿದ್ದು,ಶಿಕ್ಷಣ ನಿಯಮಗಳನ್ನು ಗಾಳಿಗೆ ತೂರಿ ಪ್ರವೇಶಾತಿಯನ್ನು ಪ್ರಾರಂಭ ಮಾಡಲಾಗುತ್ತಿದೆ. ಇಂತಹ ಶಾಲೆಗಳ ಮೇಲೆ ಕ್ರಮ ತೆಗೆದುಕೊಳ್ಳಲು ಕ್ಷೇತ್ರ ಶಿಕ್ಷಣಾಧಿಕಾರಿ ಹಿಂದೇಟು ಹಾಕುತ್ತಿದ್ದಾರೆ.ಕೆಲ ಶಾಲೆಗಳ ವೆಬ್ ಸೈಟ್ ಗಳಲ್ಲಿ ಪ್ರವೇಶಾತಿ ಬಗ್ಗೆ ಮಾಹಿತಿ ನೀಡಲಾಗಿದ್ದು,ಶಾಲೆಗಳ ಮೇಲೆ ಕ್ರಮ ಕೈಗೊಳ್ಳವಂತೆ ಪೋಷಕರು ಒತ್ತಾಯ ಮಾಡುತ್ತಿದ್ದಾರೆ.
ನಾಲ್ಕಕ್ಕಿಂತ ಹೆಚ್ಚು ಮಕ್ಕಳು ಹೊಂದಿರುವ ಕುಟಂಬಕ್ಕೆ ಸರ್ಕಾರದ ಸೌಲಭ್ಯ ಕಟ್, ಸುಗ್ರಿವಾಜ್ಞೆಗೆ ಅನುಮೋದನೆ!