Price Hike ವಿದ್ಯುತ್‌ ದರ ಏರಿಕೆ ಬೆನ್ನಲ್ಲೇ ರಾಜ್ಯ ಜನೆತೆಗೆ ಮತ್ತೊಂದು ಶಾಕ್!

  • ಇಂಧನ ಬೆಲೆ ಏರಿಕೆ, ವಿದ್ಯುತ್ ಬೆಲೆ ಏರಿಕೆ ಬೆನ್ನಲ್ಲೇ ಬಾಡಿಗೆ ಹೆಚ್ಚಳ
  • ಖಾಸಗಿ ವಾಹನಗಳ ಬಾಡಿಗೆ ಹೆಚ್ಚಳಕ್ಕೆ ನಿರ್ಧಾರ, ಜನತೆಗೆ ಬರೆ
  • ಶೇಕಡಾ 10 ರಷ್ಟು ಹೆಚ್ಚಿಸಲು ನಿರ್ಧಾರ, ಜನರ ಜೇಬಿಗೆ ಕತ್ತರಿ

Share this Video
  • FB
  • Linkdin
  • Whatsapp

ಡೀಸೆಲ್,ಪೆಟ್ರೋಲ್, ಗ್ಯಾಸ್ ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್ ಬೆಲೆ ಏರಿಕೆ ಮಾಡಲಾಗಿದೆ. ಇದೀಗ ಖಾಸಗಿ ವಾಹನಗಳ ಬಾಡಿಗೆ ಬೆಲೆ ಕೂಡ ಹೆಚ್ಚಳ ಮಾಡಲಾಗಿದೆ. ಪ್ರತಿ ದಿನ ಇಂಧನ ಬೆಲೆ ಹೆಚ್ಚಳವಾಗುತ್ತಿದೆ. ಎಲ್ಲಾ ಅಗತ್ಯವಸ್ತುಗಳ ಬೆಲೆ ಏರಿಕೆಯಾಗಿದೆ. ಕಡಿಮೆ ಬೆಲೆಯಲ್ಲಿ ಸೇವೆ ನೀಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಶೇಕಡಾ 10 ರಷ್ಟು ಬಾಡಿಗೆ ಏರಿಕೆ ಮಾಡಲು ನಿರ್ಧರಿಸಲಾಗಿದೆ.

Related Video