Belagavi Riot: MES ಪುಂಡಾಟಿಕೆ ಖಂಡಿಸಿ ಕರ್ನಾಟಕ ಬಂದ್? ಕರವೇ ಮಹತ್ವದ ಸಭೆ

ಎಂಇಎಸ್ ನಿಷೇಧಿಸುವಂತೆ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ನಿರ್ಧರಿಸಿವೆ. ಕೆಲವೇ ಸಮಯದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಬಂದ್‌ ಬಗ್ಗೆ ನಿರ್ಧಾರವಾಗಲಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಡಿ. 22): ಬೆಳಗಾವಿಯಲ್ಲಿ (Belagavi) ಎಂಇಎಸ್‌ (MES) ನಡೆಸಿದ ಪುಂಡಾಟಿಕೆ ಖಂಡಿಸಿ ವಿವಿಧ ಸಂಘಟನೆಗಳ ಪ್ರತಿಭಟನೆಗಳು ಮುಂದುವರೆದಿದ್ದು ಕರ್ನಾಟಕ ಪ್ರಜಾ ವೇದಿಕೆ, ಜಯ ಕರ್ನಾಟಕ ಹಾಗೂ ಕರ್ನಾಟಕ ಪ್ರದೇಶ ಕುರುಬರ ಸಂಘವು ಪ್ರತಿಭಟನೆ ನಡೆಸಿದವು.

ಎಂಇಎಸ್ ನಿಷೇಧಿಸುವಂತೆ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ನಿರ್ಧರಿಸಿವೆ. ಕೆಲವೇ ಸಮಯದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಬಂದ್‌ ಬಗ್ಗೆ ನಿರ್ಧಾರವಾಗಲಿದೆ. 

Related Video