Asianet Suvarna News Asianet Suvarna News

ಬೆಟ್ಟದಿಂದ ಅರಮನೆಯತ್ತ ಹೊರಟ ನಾಡ ದೇವತೆ ಚಾಮುಂಡೇಶ್ವರಿ ಮೆರವಣಿಗೆ

Oct 15, 2021, 11:18 AM IST

ಬೆಂಗಳೂರು (ಅ. 15): ಅರಮನೆ ನಗರಿ ಮೈಸೂರಿನಲ್ಲಿ ದಸರಾ ವೈಭವ ಕಳೆಗಟ್ಟಿದೆ. ಚಾಮುಂಡಿ ಬೆಟ್ಟದಿಂದ ನಾಡದೇವತೆ ಚಾಮುಂಡಿ ತಾಯಿಯನ್ನು ಮೆರವಣಿಗೆ ಮೂಲಕ ಅರಮನೆಯತ್ತ ಕರೆತರಲಾಗುತ್ತಿದೆ. ದಾರಿಯುದ್ಧಕ್ಕೂ ತಾಯಿ ಚಾಮುಂಡೇಶ್ವರಿಗೆ ಅದ್ಧೂರಿ ಸ್ವಾಗತ ಕೋರಲಾಗುತ್ತಿದೆ. ಇನ್ನೊಂದೆಡೆ ಜಂಬೂ ಸವಾರಿಗೆ ಕ್ಷಣಗಣನೆ ಶುರುವಾಗಿದೆ.  

ಇಂದು ವಿಜಯ ದಶಮಿ: ಏನಿದರ ಮಹತ್ವ..? ಇದರ ಹಿನ್ನಲೆ ಹೀಗಿದೆ