ಕಲ್ಲಿನ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಮಾಡುವುದು ಜೋಕ್‌ ಆಫ್‌ ದಿ ವರ್ಲ್ಡ್‌: ಪ್ರೊ.ಮಹೇಶ್ ಚಂದ್ರಗುರು

ರಾಮ ಮಂದಿರ ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಪ್ರೊ.ಮಹೇಶ್ ಚಂದ್ರಗುರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದು, ಇದರ ವಿಡಿಯೋ ಇಲ್ಲಿದೆ..

Share this Video
  • FB
  • Linkdin
  • Whatsapp

ಅಯೋಧ್ಯೆಯಲ್ಲಿ ನಾಳೆ ರಾಮನ ಪ್ರಾಣ ಪ್ರತಿಷ್ಠಾಪನೆ(Prana Pratishthana) ನಡೆಯಲಿದೆ. ಆದ್ರೆ ಇದರ ಉದ್ಘಾಟನೆ ಸೇರಿದಂತೆ, ರಜೆಗೂ ವಿರೋಧಗಳು ವ್ಯಕ್ತವಾಗುತ್ತಿವೆ. ಕರ್ನಾಟಕದಲ್ಲೂ(Karnataka) ರಜೆ ಘೋಷಣೆ ಮಾಡಬೇಕೆಂದು ಬಿಜೆಪಿ(BJP) ಆಗ್ರಹಿಸಿದೆ. ಕೇಂದ್ರ ಸರ್ಕಾರ ಈಗಾಗಲೇ ಅರ್ಧ ದಿನ ರಜೆ ಘೋಷಣೆ ಮಾಡಿದೆ. ರಾಮ ಮಂದಿರ(Ram Mandir) ಉದ್ಘಾಟನೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಪ್ರೊ.ಮಹೇಶ್ ಚಂದ್ರಗುರು(Prof Mahesh Chandraguru) ಮಾತನಾಡಿದ್ದಾರೆ. ರಾಮ ಹಿಂದೂಗಳ(hindus)ಆರಾಧ್ಯ ದೈವ. ಆದ್ರೆ ಆತ ಯುನಿವರ್ಸಲ್‌ ಗಾಡ್‌ ಅಲ್ಲ. ರಾಮ ಮಂದಿರಕ್ಕೆ ನಮ್ಮ ವಿರೋಧವಿಲ್ಲ. ಆದ್ರೆ ಇದನ್ನು ವೈಭವೀಕರಿಸುವುದು ಯಾಕೆ ಎಂದು ಪ್ರೊ.ಮಹೇಶ್ ಚಂದ್ರಗುರು ಕೇಳಿದ್ದಾರೆ. 

ಇದನ್ನೂ ವೀಕ್ಷಿಸಿ: Ram Mandir: ಸಕ್ಕರೆ ನಾಡಿಗೂ ಶ್ರೀರಾಮನಿಗೂ ಇದೆ ಸಂಬಂಧ..! ಬಾಣದಿಂದಲೇ ಸೃಷ್ಟಿಸಿದ ಧನುಷ್ಕೋಟಿ..!

Related Video