Protest Against Potholes: ಪ್ರತಿಭಟನೆಗೆ ಬಂದ ಆಪ್ ಕಾರ್ಯಕರ್ತರಿಗೆ ಸ್ಥಳೀಯರಿಂದ ಕ್ಲಾಸ್
ಸಿಲಿಕಾನ್ ಸಿಟಿಯಲ್ಲಿ ರಸ್ತೆಗುಂಡಿಗಳಿಗೆ ಮುಕ್ತಿಯೇ ಇಲ್ಲ. ಇಂದು ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರನೊಬ್ಬ ಸಾವನ್ನಪ್ಪಿದ್ದಾನೆ. ರಸ್ತೆ ಗುಂಡಿ ಅದ್ವಾನವನ್ನು ಖಂಡಿಸಿ, ಆಪ್ ಕಾರ್ಯಕರ್ತರು ಪ್ರತಿಭಟನೆಗೆ ಬರುತ್ತಾರೆ. ಸ್ಥಳೀಯ ಶಾಸಕರಿಗೆ ಧಿಕ್ಕಾರ ಕೂಗುತ್ತಾರೆ.
ಬೆಂಗಳೂರು (ಮಾ, 14): ಸಿಲಿಕಾನ್ ಸಿಟಿಯಲ್ಲಿ ರಸ್ತೆಗುಂಡಿಗಳಿಗೆ ಮುಕ್ತಿಯೇ ಇಲ್ಲ. ಇಂದು ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರನೊಬ್ಬ ಸಾವನ್ನಪ್ಪಿದ್ದಾನೆ. ರಸ್ತೆ ಗುಂಡಿ ಅದ್ವಾನವನ್ನು ಖಂಡಿಸಿ, ಆಪ್ ಕಾರ್ಯಕರ್ತರು ಪ್ರತಿಭಟನೆಗೆ ಬರುತ್ತಾರೆ. ಸ್ಥಳೀಯ ಶಾಸಕರಿಗೆ ಧಿಕ್ಕಾರ ಕೂಗುತ್ತಾರೆ. ಆಗ ಸ್ಥಳೀಯರು ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. 'ಶಾಸಕರನ್ನು ಯಾಕೆ ದೂರುತ್ತೀರಿ..? ಕೆಲಸ ಮಾಡದ ಅಧಿಕಾರಿಗಳನ್ನು ಟೀಕಿಸಿ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ.
Bengaluru: ಜಲಮಂಡಳಿ ಅಗೆದಿದ್ದ ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು