Hijab Row: ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ, ಶಿಕ್ಷಕಿ ಮೇಲೆ FIR ದಾಖಲು

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಅಂಜುಮಾನ್ ಇಸ್ಲಾಂ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ರೋಜಾಲಿನ್ ಪೀಟರ್ ಎಂಬ ಶಿಕ್ಷಕಿ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 13): ಹಿಜಾಬ್ ವಿವಾದಕ್ಕೆ (Hijab Row) ಸಂಬಂಧಿಸಿದಂತೆ ಹುಬ್ಬಳ್ಳಿಯ ಅಂಜುಮಾನ್ ಇಸ್ಲಾಂ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ರೋಜಾಲಿನ್ ಪೀಟರ್ ಎಂಬ ಶಿಕ್ಷಕಿ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ. ಹಿಜಾಬ್ ಧರಿಸಲು ಅವಕಾಶ ಕೊಡುವಂತೆ ಪಟ್ಟು ಹಿಡಿದಿದ್ದಾರೆ. ಇವರ ಮೇಲೆ ಎಫ್‌ಐಆರ್ ದಾಖಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video