Asianet Suvarna News Asianet Suvarna News

ರಾಮಕೃಷ್ಣ ಆಶ್ರಮದಲ್ಲಿ ವಿವೇಕಾನಂದ ಸ್ಮಾರಕ ನಿರ್ಮಾಣಕ್ಕೆ ಆಗ್ರಹ, ವಿದ್ಯಾರ್ಥಿಗಳ ಪ್ರತಿಭಟನೆ

Sep 25, 2021, 10:27 AM IST

ಮೈಸೂರು (ಸೆ. 25): ರಾಮಕೃಷ್ಣ ಆಶ್ರಮದಲ್ಲಿ ವಿವೇಕಾನಂದ ಸ್ಮಾರಕ ನಿರ್ಮಾಣ ಮಾಡುವಂತೆ ಎಬಿವಿಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಇಲ್ಲಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿ ವಿದ್ಯಾರ್ಥಿಗಳು ಧರಣಿ ನಡೆಸಿದ್ದಾರೆ. 

ಸುವರ್ಣ ನ್ಯೂಸ್ - ಕನ್ನಡ ಪ್ರಭ ಸಹಯೋಗದಲ್ಲಿ ಆಯೋಜನೆ: ಕೋವಿಡ್ ಫ್ರೀ ಕ್ಯಾಂಪಸ್‌ಗೆ ಮೆಚ್ಚುಗೆ

ಕೋರ್ಟ್ ಆದೇಶದ ಬಳಿಕವೂ ವಿಳಂಬ ಸರಿಯಲ್ಲ. ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿಗೆ ಸ್ಮಾರಕ ಸಹಕಾರಿಯಾಗಲಿದೆ. ಹಾಗಾಗಿ ಶೀಘ್ರದಲ್ಲೇ ವಿವೇಕಾನಂದ ಸ್ಮಾರಕ ನಿರ್ಮಾಣ ಮಾಡುವಂತೆ ಎಬಿವಿಪಿ, ವಿವೇಕ ಯುವ ಬಳಗ ಆಗ್ರಹಿಸಿದೆ. 

Video Top Stories