ಲಾಬಿಗೆ ಮಣಿಯದೆ ಮಲಪ್ರಭೆ ಒತ್ತುವರಿ ತೆರವಿಗೆ ಮುಂದಾಗುತ್ತಾ ಸರ್ಕಾರ?
ಉತ್ತರ ಕರ್ನಾಟಕದ ಜೀವನದಿಗಳಲ್ಲೊಂದಾಗಿರೋ ಮಲಪ್ರಭಾ ನದಿಗೆ ನಿರಂತರ ಪ್ರವಾಹ ಬರುತ್ತಿರೋ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಸೇರಿದಂತೆ ಎಲ್ಲೆಡೆ ಮಲಪ್ರಭಾ ನದಿಯ ಇಕ್ಕೆಲಗಳ ಒತ್ತುವರಿ ತೆರವಿಗೆ ಹೋರಾಟದ ಕೂಗೊಂದು ಶುರುವಾಗಿದೆ.
ಬಾಗಲಕೋಟೆ (ಸೆ. 10): ಉತ್ತರ ಕರ್ನಾಟಕದ ಜೀವನದಿಗಳಲ್ಲೊಂದಾಗಿರೋ ಮಲಪ್ರಭಾ ನದಿಗೆ ನಿರಂತರ ಪ್ರವಾಹ ಬರುತ್ತಿರೋ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಸೇರಿದಂತೆ ಎಲ್ಲೆಡೆ ಮಲಪ್ರಭಾ ನದಿಯ ಇಕ್ಕೆಲಗಳ ಒತ್ತುವರಿ ತೆರವಿಗೆ ಹೋರಾಟದ ಕೂಗೊಂದು ಶುರುವಾಗಿದೆ.
ಮಹಾಮಳೆಗೆ ಸಿಲಿಕಾನ್ ಸಿಟಿ ತತ್ತರ; ಎಲ್ಲೆಡೆ ಅವಾಂತರ, ಜನರಿಗೂ ಭಯ..ಭಯ..!
ಈ ಮಧ್ಯೆ ಪ್ರವಾಹ ಭೀತಿ ಒಂದೆಡೆಯಾದ್ರೆ ಮತ್ತೊಂದೆಡೆ ಮಹಾದಾಯಿ ನದಿ ತೀರ್ಪು ಬರುವ ಮುನ್ನವೇ ಸರ್ಕಾರ ಎಚ್ಚೆತ್ತುಕೊಂಡು ಎಚ್ಚರಿಕೆ ಹೆಜ್ಜೆ ಇಡಬೇಕಿದೆ. ಹೀಗಾಗಿ ಶತಾಯಗತಾಯ ಮಲಪ್ರಭಾ ನದಿ ಒತ್ತುವರಿಗೆ ಸಂಘಟನಾತ್ಮಕ ಕೂಗು ಕೇಳಿ ಬಂದಿದ್ದು, ಈ ಕುರಿತು ವರದಿ ಇಲ್ಲಿದೆ ನೋಡಿ….