ಬೆಡ್ ಕೊರತೆ: ಆಸ್ಪತ್ರೆಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಸಚಿವ ಅಶೋಕ್!

ಇಂದು (ಶುಕ್ರವಾರ) ರಾಜ್ಯದ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಬೆಡ್ ವ್ಯವಸ್ಥೆಯ ಜವಾಬ್ದಾರಿ ಹೊತ್ತಿರುವ ಸಚಿವ ಆರ್. ಅಶೋಕ್ ಮಹತ್ವದ ಸಭೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸ್ಪತ್ರೆಗಳಿಗೆ ಖಡಕ್ ಎಚ್ಚರಿಕೆ ರವಾನಿಸಿದರು.

Share this Video
  • FB
  • Linkdin
  • Whatsapp

ಬೆಂಗಳೂರು, (ಮೇ.07): ರಾಜ್ಯದಲ್ಲಿ ಕೊರೋನಾ ಸೋಂಕತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಮತ್ತೊಂದೆಡೆ ಆಸ್ಪತ್ರೆಯಲ್ಲಿ ಬೆಡ್ ಹಾಗೂ ಆಕ್ಸಿಜನ್ ಕೊರತೆ ಎದುರಾಗಿದ್ದು, ಸೋಂಕಿತರು ಪರದಾಡುತ್ತಿದ್ದಾರೆ,

ಬೆಡ್ ಮಾಫಿಯಾ : 17 ಸಿಬ್ಬಂದಿಗೆ ಗೇಟ್‌ಪಾಸ್, ಬಿಬಿಎಂಪಿ ಸಿಬ್ಬಂದಿಯೂ ಶಾಮೀಲು?

ಇನ್ನು ಈ ಬಗ್ಗೆ ಇಂದು (ಶುಕ್ರವಾರ) ರಾಜ್ಯದ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಬೆಡ್ ವ್ಯವಸ್ಥೆಯ ಜವಾಬ್ದಾರಿ ಹೊತ್ತಿರುವ ಸಚಿವ ಆರ್. ಅಶೋಕ್ ಮಹತ್ವದ ಸಭೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸ್ಪತ್ರೆಗಳಿಗೆ ಖಡಕ್ ಎಚ್ಚರಿಕೆ ರವಾನಿಸಿದರು.

Related Video