ಪಿಎಸ್‌ಐ ಅಕ್ರಮ ನೇಮಕಾತಿ: ಅಮೃತ್‌ ಪೌಲ್‌ಗೆ ಮಾನಸಿಕ ಖಿನ್ನತೆ, ಜೈಲ್‌ನಲ್ಲಿ ರಂಪಾಟ

ಪಿಎಸ್‌ಐ ಎಕ್ಸಾಂ ಅಕ್ರಮ ಹಗರಣದಲ್ಲಿ ಅಮೃತ್ ಪೌಲ್ ಅರೆಸ್ಟ್ ಆಗಿದ್ದಾರೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಕೊಠಡಿಯಲ್ಲಿ ಕಿರುಚಾಡುತ್ತಿದ್ದಾರೆ. ನಿಮ್ಹಾನ್ಸ್‌ನಲ್ಲಿ ತಜ್ಞ ವೈದ್ಯರಿಂದ ಚಿಕಿತ್ಸೆ ಕೊಡಿಸಲಾಗುತ್ತಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಆ. 07): ಪಿಎಸ್‌ಐ ಎಕ್ಸಾಂ ಅಕ್ರಮ ಹಗರಣದಲ್ಲಿ ಅಮೃತ್ ಪೌಲ್ ಅರೆಸ್ಟ್ ಆಗಿದ್ದಾರೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಕೊಠಡಿಯಲ್ಲಿ ಕಿರುಚಾಡುತ್ತಿದ್ದಾರೆ. ನಿಮ್ಹಾನ್ಸ್‌ನಲ್ಲಿ ತಜ್ಞ ವೈದ್ಯರಿಂದ ಚಿಕಿತ್ಸೆ ಕೊಡಿಸಲಾಗುತ್ತಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

'ಹಿರಿಯ ಅಧಿಕಾರಿಗಳನ್ನು ನಂಬಿ ನಾನು ಹಾಳಾದೆ. ನಾನು ಕಂಬಿ ಹಿಂದೆ ಬರಲು ಹಿರಿಯ ಅಧಿಕಾರಿಗಳೇ ಕಾರಣ. ನನ್ನನ್ನು ಕಮಿಷನರ್ ಮಾಡುವುದಾಗಿ ಆಮೀಷವೊಡ್ಡಿ, ಈ ಕೆಲಸ ಮಾಡಿಸಿದ್ದಾರೆ' ಎಂದು ಆರೋಪಿಸಿದ್ದಾರೆ. 

Related Video