PSI ಅಕ್ರಮ: ಸ್ಫೋಟಕ ಮಾಹಿತಿ ಬಿಚ್ಚಿಡುತ್ತೇನೆ: ಎಚ್‌ ಡಿ ಕುಮಾರಸ್ವಾಮಿ

ಬಿಜೆಪಿ ಪಕ್ಷವನ್ನು ನಂಬಿ ನಾನು ಹಾಳಾಗಿ ಹೋದೆ. ಅವರನ್ನು ದಯವಿಟ್ಟು ನಂಬಬೇಡಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಮೇ. 03): ಬಿಜೆಪಿ ಪಕ್ಷವನ್ನು ನಂಬಿ ನಾನು ಹಾಳಾಗಿ ಹೋದೆ. ಅವರನ್ನು ದಯವಿಟ್ಟು ನಂಬಬೇಡಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಪಿಎಸ್‌ಐ ಅಕ್ರಮ ಬೆಂಗಳೂರಿಗೆ ಮಾತ್ರ ಸೀಮಿತವಾಗಿಲ್ಲ, ಬೆಂಗಳೂರು ಸೇರಿದಂತೆ ಹಲವು ಕಡೆ ಅಕ್ರಮ ನಡೆದಿದೆ. 2-3 ದಿನಗಳಲ್ಲಿ ಎಲ್ಲವನ್ನೂ ಬಿಚ್ಚಿಡುತ್ತೇನೆ ಎಂದು ಬಾಂಬ್ ಸಿಡಿಸಿದ್ದಾರೆ. 

Related Video