
ಕುಮಾರಸ್ವಾಮಿ ಕಾರು ಬೆನ್ನತ್ತಿದ ಪಿಎಸ್‌ಐ ವಂಚಿತ ಅಭ್ಯರ್ಥಿಗಳು
ಇಲ್ಲಿನ ಕರ್ನಾಟಕ ವಿವಿಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಬಂದ ವೇಳೆ ಭಾರೀ ಹೈಡ್ರಾಮಾ ನಡೆದಿದೆ. ಈ ವೇಳೆ ಅಡ್ಡಬಂದ ಪಿಎಸ್‍ಐ ಅಭ್ಯರ್ಥಿಗೆ ಗನ್ ಮ್ಯಾನ್ ಥಳಿಸಿದ ಘಟನೆ ನಡೆದಿದೆ.
ಧಾರವಾಡ, (ಜೂನ್.04): ಇಲ್ಲಿನ ಕರ್ನಾಟಕ ವಿವಿಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಬಂದ ವೇಳೆ ಭಾರೀ ಹೈಡ್ರಾಮಾ ನಡೆದಿದೆ. ಈ ವೇಳೆ ಅಡ್ಡಬಂದ ಪಿಎಸ್‍ಐ ಅಭ್ಯರ್ಥಿಗೆ ಗನ್ ಮ್ಯಾನ್ ಥಳಿಸಿದ ಘಟನೆ ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೌದು. ಪಿಎಸ್‍ಐ ಮರು ಪರೀಕ್ಷೆಗೆ ಆಗ್ರಹಿಸಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಾಜಿ ಸಿಎಂ ಅಲ್ಲಿಗೆ ಭೇಟಿ ನಿಡಿದ್ದಾರೆ. ಪರೀಕ್ಷೆಗೆ ಕುಳಿತ ಅಭ್ಯರ್ಥಿಗಳಿಗೆ ಅನ್ಯಾಯ ಆಗಿಲ್ಲ ಎಂದು ಕುಮಾರಸ್ವಾಮಿ ಹೇಳಿದರು. ಈ ಮಾತು ವಾಪಸ್ ಪಡೆಯಬೇಕು ಎಂದು ಪಿಎಸ್ ಐ ಅಭ್ಯರ್ಥಿಗಳು ಪಟ್ಟು ಹಿಡಿದರು.