2 ನೇ ಅಲೆ ಅಪಾಯದ ಬಗ್ಗೆ ಎಚ್ಚರಿಸಿದ ಟಾಸ್ಕ್‌ಫೋರ್ಸ್, ಮುಂಜಾಗ್ರತಾ ಕ್ರಮಕ್ಕೆ ಸುಧಾಕರ್ ಮನವಿ!

ರಾಜ್ಯ ಸರ್ಕಾರವು ಕಠಿಣ ನಿರ್ಬಂಧ ಹೇರದಿದ್ರೆ ಹಾಗೂ ಸಾರ್ವಜನಿಕರು ಎಚ್ಚೆತ್ತುಕೊಂಡು ಪಾಲಿಸದಿದ್ರೆ ಏಪ್ರಿಲ್ 27 ರ ವೇಳೆಗೆ ರಾಜ್ಯದಲ್ಲಿ ನಿತ್ಯ 20 ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣ, ಏ. 29 ರ ವೇಳೆಗೆ 25 ಸಾವಿರ ಕೇಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಟಾಸ್ಕ್ ಫೋರ್ಸ್ ಹೇಳಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಏ. 11): ರಾಜ್ಯ ಸರ್ಕಾರವು ಕಠಿಣ ನಿರ್ಬಂಧ ಹೇರದಿದ್ರೆ ಹಾಗೂ ಸಾರ್ವಜನಿಕರು ಎಚ್ಚೆತ್ತುಕೊಂಡು ಪಾಲಿಸದಿದ್ರೆ ಏಪ್ರಿಲ್ 27 ರ ವೇಳೆಗೆ ರಾಜ್ಯದಲ್ಲಿ ನಿತ್ಯ 20 ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣ, ಏ. 29 ರ ವೇಳೆಗೆ 25 ಸಾವಿರ ಕೇಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಟಾಸ್ಕ್ ಫೋರ್ಸ್ ಹೇಳಿದೆ. 

ಬಿಎಸ್‌ವೈಗೆ ಕರೆ ಮಾಡಿ ವಿಶೇಷವಾಗಿ ಅಭಿನಂದಿಸಿದ ಮೋದಿ, ಕಾರಣ..?

ನಾವು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳೋಣ, ಮಾರ್ಗಸೂಚಿಗಳನ್ನು ಪಾಲಿಸೋಣ. ಬೇರೆ ರಾಜ್ಯಗಳಂತೆ ಕರ್ನಾಟಕದಲ್ಲಿ ಲಾಕ್‌ಡೌನ್ ಆಗದಂತೆ ನೋಡಿಕೊಳ್ಳೋಣ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. 

Related Video