Asianet Suvarna News Asianet Suvarna News
breaking news image

ಪುನೀತ್‌ ರಾಜ್‌ಕುಮಾರ್‌ಗೆ ಶೀಘ್ರದಲ್ಲೇ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ: ಸಿಎಂ ಘೋಷಣೆ

ರವೀಂದ್ರ ಕಲಾಕ್ಷೇತ್ರದಲ್ಲಿ (Ravindra Kalakshetra) ವಾರ್ತಾ ಇಲಾಖೆ ಏರ್ಪಡಿಸಿದ್ದ ಡಾ.ರಾಜ್‌ಕುಮಾರ್‌ (Dr Rajkumar) ಅವರ ಜನ್ಮದಿನಾಚರಣೆ ಮತ್ತು 2017ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ (CM Bommai) ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ (Karnataka Rathna) ಪ್ರಶಸಿಯನ್ನು ಶೀಘ್ರ ನೀಡಲಾಗುವುದು ಎಂದರು.

ಬೆಂಗಳೂರು (ಏ. 25): ರವೀಂದ್ರ ಕಲಾಕ್ಷೇತ್ರದಲ್ಲಿ (Ravindra Kalakshetra) ವಾರ್ತಾ ಇಲಾಖೆ ಏರ್ಪಡಿಸಿದ್ದ ಡಾ.ರಾಜ್‌ಕುಮಾರ್‌ (Dr Rajkumar) ಅವರ ಜನ್ಮದಿನಾಚರಣೆ ಮತ್ತು 2017ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ (CM Bommai) ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ (Karnataka Rathna) ಪ್ರಶಸಿಯನ್ನು ಶೀಘ್ರ ನೀಡಲಾಗುವುದು ಎಂದರು.

ಚಿತ್ರರಂಗಕ್ಕೆ ರಾಜ್ಯ ಸರ್ಕಾರ ಸದಾ ಬೆಂಬಲವಾಗಿದ್ದು, ಈ ವರ್ಷವೇ ಮೈಸೂರಿನಲ್ಲಿ ಚಿತ್ರ ನಗರಿ ನಿರ್ಮಾಣ ಆರಂಭಿಸಲಾಗುವುದು, ಎಲ್ಲ ಜಿಲ್ಲೆಗಳಲ್ಲೂ ಸರ್ಕಾರದಿಂದ ರಾಜ್‌ಕುಮಾರ್‌ ಜನ್ಮದಿನ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Video Top Stories