ಕೋವಿಡ್ ಸೋಂಕಿತ ಮೃತ ಮಹಿಳೆಯ ಅಂತ್ಯಸಂಸ್ಕಾರ ನಡೆಸಿದ ಶಾಸಕ ಸಂಜೀವ ಮಠಂದೂರು

- ಪಿಪಿಇ ಕಿಟ್ ಧರಿಸಿ ಕೋವಿಡ್ ಸೋಂಕಿತ ಮೃತ ಮಹಿಳೆಯ ಅಂತ್ಯಸಂಸ್ಕಾರ ನಡೆಸಿದ ಶಾಸಕ- ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಮಾದರಿ ಕಾರ್ಯ- ಪುತ್ತೂರಿನ ಚಿಕ್ಕಪುತ್ತೂರು ಗ್ರಾಮದ ಕಾಂಚನ(52) ಮೃತ ಮಹಿಳೆ

Share this Video
  • FB
  • Linkdin
  • Whatsapp

ಮಂಗಳೂರು (ಜೂ. 14): ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಪಿಪಿಇ ಕಿಟ್ ಧರಿಸಿ ಕೋವಿಡ್ ಸೋಂಕಿತ ಮೃತ ಮಹಿಳೆಯ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ ಪುತ್ತೂರಿನ ಚಿಕ್ಕಪುತ್ತೂರು ಗ್ರಾಮದ ಕಾಂಚನ(52) ಎಂಬ ಮಹಿಳೆ ಕೊರೋನಾದಿಂದ ಮೃತಪಟ್ಟಿದ್ದರು. ವಾರ್ ರೂಂ ಸಿಬ್ಬಂದಿ ಮತ್ತು ಮೃತರ ಸಂಬಂಧಿಕರ ಜೊತೆ ಸೇರಿ ಶಾಸಕ ಸಂಜೀವ ಮಠಂದೂರು ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಪುತ್ತೂರು ತಾಲೂಕಿನ ಮಡಿವಾಳ ಕಟ್ಟೆ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆದಿದೆ. 

ಕೊರೋನಾದಿಂದ ಮೃತಪಟ್ಟವರ ಕುಟುಂಬಗಳಿಗೆ 1 ಲಕ್ಷ ರೂ ಪರಿಹಾರ ಘೋಷಣೆ

Related Video