Asianet Suvarna News Asianet Suvarna News

Big 3: ಅಧಿಕಾರಿಗಳ ನಿರ್ಲಕ್ಷ್ಯ, ಹುಬ್ಬಳ್ಳಿ ಪಜಲ್‌ ಪಾರ್ಕಿಂಗ್‌ಗಿಲ್ಲ ಉದ್ಘಾಟನೆ ಭಾಗ್ಯ

 ಹುಬ್ಬಳ್ಳಿಯಲ್ಲಿ ಪಾರ್ಕಿಂಗ್ ಸಮಸ್ಯೆ ಸರಿದೂಗಿಸಲು ತಲೆ ಎತ್ತಿದ್ದ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಧೂಳು ತಿನ್ನುತ್ತಿದೆ. 4.59 ಕೋಟಿ ಖರ್ಚು ಮಾಡಿ ಕಾಮಗಾರಿ ನಡೆಸಲಾಗಿದೆ. ಕಾಮಗಾರಿ ಮುಗಿದು ಒಂದೂವರೆ ವರ್ಷವಾದರೂ, ಇನ್ನೂ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. 

ಧಾರವಾಡ (ಏ. 28): ಹುಬ್ಬಳ್ಳಿಯಲ್ಲಿ ಪಾರ್ಕಿಂಗ್ ಸಮಸ್ಯೆ ಸರಿದೂಗಿಸಲು ತಲೆ ಎತ್ತಿದ್ದ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಧೂಳು ತಿನ್ನುತ್ತಿದೆ. 4.59 ಕೋಟಿ ಖರ್ಚು ಮಾಡಿ ಕಾಮಗಾರಿ ನಡೆಸಲಾಗಿದೆ. ಕಾಮಗಾರಿ ಮುಗಿದು ಒಂದೂವರೆ ವರ್ಷವಾದರೂ, ಇನ್ನೂ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. ಈ ಪಜಲ್ ಪಾರ್ಕ್‌ನಲ್ಲಿ ಏಕಕಾಲದಲ್ಲಿ 30 ಕ್ಕೂ ಹೆಚ್ಚು ಕಾರು ಪಾರ್ಕ್ ಮಾಡಬಹುದು. ಅಧಿಕಾರಿಗಳ ನಿರ್ಲಕ್ಷ್ಯದಿಂದ ಪಜಲ್ ಪಾರ್ಕ್ ಇನ್ನೂ ಉದ್ಘಾಟನೆಯಾಗಿಲ್ಲ. 

Video Top Stories