ಅಕ್ರಮ ಗಣಿಗಾರಿಕೆಯಲ್ಲಿ ಕೈವಾಡ ಆರೋಪ: ಸ್ಪಷ್ಟನೆ ಕೊಟ್ಟ ಸಚಿವ ಈಶ್ವರಪ್ಪ

ಹುಣಸೋಡಿನಲ್ಲಿ ಸಂಭವಿಸಿದ ಜಿಲೆಟಿನ್ ಸ್ಫೋಟ ಶಿವಮೊಗ್ಗ ಜನರನ್ನು ತಲ್ಲಣಗೊಳಿಸಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಎಸ್. ಈಶ್ವರಪ್ಪನವರ ಕೈವಾಡವಿದೆ ಎನ್ನುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ  ಈಶ್ವರಪ್ಪನವರೇ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.

First Published Jan 22, 2021, 4:33 PM IST | Last Updated Jan 22, 2021, 4:33 PM IST

ಶಿವಮೊಗ್ಗ, (ಜ.22): ಹುಣಸೋಡಿನಲ್ಲಿ ಸಂಭವಿಸಿದ ಜಿಲೆಟಿನ್ ಸ್ಫೋಟ ಶಿವಮೊಗ್ಗ ಜನರನ್ನು ತಲ್ಲಣಗೊಳಿಸಿದೆ. 

'ಶಿವಮೊಗ್ಗ ಕಲ್ಲು ಕ್ವಾರಿ ಮಾಫಿಯಾ ಹಿಂದಿದ್ದವರ ಹೆಸರನ್ನು ಸಿಎಂ ಎದುರು ಬಾಯ್ಬಿಡುವೆ'

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಎಸ್. ಈಶ್ವರಪ್ಪನವರ ಕೈವಾಡವಿದೆ ಎನ್ನುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ  ಈಶ್ವರಪ್ಪನವರೇ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.

Video Top Stories