ಸಿಎಂ ಕೊಟ್ಟ ಭರವಸೆಯನ್ನು ಈಡೇರಿಸುತ್ತಾರೆ ಎಂಬ ವಿಶ್ವಾಸವಿದೆ: ಆರ್ ಶಂಕರ್

'ಕೊಟ್ಟ ಮಾತು ಉಳಿಸಿಕೊಳ್ಳುವುದು ಯಡಿಯೂರಪ್ಪ ಜವಾಬ್ದಾರಿ. ಸಿಎಂ ಕೊಟ್ಟ ಭರವಸೆಯನ್ನು ಈಡೇರಿಸುತ್ತಾರೆ ಎಂಬ ವಿಶ್ವಾಸವಿದೆ. ರಾಣೆಬೆನ್ನೂರು ಟಿಕೆಟ್ ಬದಲು MLC ಮಾಡ್ತೇವೆ ಅಂದ್ರಿದ್ರು. MLC ಹುದ್ದೆಗೆ ನನ್ನ ಹಾಗೂ ಸವದಿ ಮಧ್ಯೆ ಪೈಪೋಟಿ ಉಂಟಾಗಿದೆ' ಎಂದು ಆರ್ ಶಂಕರ್ ಸುವರ್ಣ ನ್ಯೂಸ್‌ಗೆ ಹೇಳಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜ. 25): ಕೊಟ್ಟ ಮಾತು ಉಳಿಸಿಕೊಳ್ಳುವುದು ಯಡಿಯೂರಪ್ಪ ಜವಾಬ್ದಾರಿ. ಸಿಎಂ ಕೊಟ್ಟ ಭರವಸೆಯನ್ನು ಈಡೇರಿಸುತ್ತಾರೆ ಎಂಬ ವಿಶ್ವಾಸವಿದೆ. ರಾಣೆಬೆನ್ನೂರು ಟಿಕೆಟ್ ಬದಲು MLC ಮಾಡ್ತೇವೆ ಅಂದ್ರಿದ್ರು. MLC ಹುದ್ದೆಗೆ ನನ್ನ ಹಾಗೂ ಸವದಿ ಮಧ್ಯೆ ಪೈಪೋಟಿ ಉಂಟಾಗಿದೆ ಎಂದು ಆರ್ ಶಂಕರ್ ಸುವರ್ಣ ನ್ಯೂಸ್‌ಗೆ ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

17 ಜನರಿಗೂ ಮಂತ್ರಿಸ್ಥಾನ ಕೊಡಲೇಬೇಕು: ಬಿಜೆಪಿಗೆ ಹಳ್ಳಿಹಕ್ಕಿ ವಾರ್ನಿಂಗ್

ಸಂಪುಟ ವಿಸ್ತರಣೆ ಬಗ್ಗೆ ಆರ್ ಶಂಕರ್ ಸುವರ್ಣ ನ್ಯೂಸ್ ಪ್ರತಿನಿಧಿ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ಕೇಳಿ. 

Related Video