ಡಿಕೆಶಿ ಪುತ್ರಿ ಮದುವೆ ರಿಸೆಪ್ಶೆನ್‌ನಲ್ಲಿ ಭಾಗಿಯಾಗುತ್ತಿದ್ದಾರೆ ರಾಹುಲ್ ಗಾಂಧಿ !

ಕೆಪಿಸಿಸಿ ಅಧ್ಯಕ್ಷ, ಕಾಂಗ್ರೆಸ್ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ ಪುತ್ರಿ ಮುದುವೆ ಆರತಕ್ಷತೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಸುತ್ತಿದ್ದಾರೆ. ನಾಳೆ ಬೆಂಗಳೂರಿನಲ್ಲಿ ನಡೆಯಲಿರುವ ಅದ್ಧೂರಿ ಆರತಕ್ಷತೆ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಕೂಡ ಪಾಲ್ಗೊಳ್ಳುತ್ತಿದ್ದಾರೆ. 

Share this Video
  • FB
  • Linkdin
  • Whatsapp

Related Video