ಹಾಸನದಲ್ಲಿ ವರುಣನ ಆರ್ಭಟ, ಜನಜೀವನ ಅಸ್ತವ್ಯಸ್ತ, ಮನೆ ಮೇಲೆ ಬಿದ್ದಿದೆ ತೆಂಗಿನಮರ

ರಾಜ್ಯದಲ್ಲಿ ವರುಣನ ಅರ್ಭಟ ಜೋರಾಗಿದೆ. ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮನೆ ಮೇಲೆ ತೆಂಗಿನ ಮರ ಬಿದ್ದಿದೆ. ಹೇಮಾವತಿ ಜಲಾಶಯ ತುಂಬಿ ಹರಿಯುತ್ತಿದೆ. ರಸ್ತೆಗಳ ಮೇಲೆ ಮರ ಬಿದ್ದಿದೆ. ಕಳೆದ ಮೂರು ದಿನಗಳಿಂದ ವಿದ್ಯುತ್ ಇಲ್ಲದೇ ಜನ ಪರದಾಡುತ್ತಿದ್ದಾರೆ. ವರುಣರಾಯ ಎಲ್ಲೆಲ್ಲೂ ಅವಾಂತರಗಳನ್ನು ಸೃಷ್ಟಿಸಿದ್ದಾನೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಆ. 06): ರಾಜ್ಯದಲ್ಲಿ ವರುಣನ ಅರ್ಭಟ ಜೋರಾಗಿದೆ. ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮನೆ ಮೇಲೆ ತೆಂಗಿನ ಮರ ಬಿದ್ದಿದೆ. ಹೇಮಾವತಿ ಜಲಾಶಯ ತುಂಬಿ ಹರಿಯುತ್ತಿದೆ. ರಸ್ತೆಗಳ ಮೇಲೆ ಮರ ಬಿದ್ದಿದೆ. ಕಳೆದ ಮೂರು ದಿನಗಳಿಂದ ವಿದ್ಯುತ್ ಇಲ್ಲದೇ ಜನ ಪರದಾಡುತ್ತಿದ್ದಾರೆ. ವರುಣರಾಯ ಎಲ್ಲೆಲ್ಲೂ ಅವಾಂತರಗಳನ್ನು ಸೃಷ್ಟಿಸಿದ್ದಾನೆ. 

ಶುಭ ಸುದ್ದಿ; ಆಗಸ್ಟ್ ವೇಳೆಗೆ ಭರ್ತಿಯಾದ ಕಬಿನಿ ಜಲಾಶಯ

Related Video